ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು (ಏ.೧೪) ನಡೆದ ಸಮಾವೇಶದಲ್ಲಿ ಮಾಜಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 24 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ …
ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು (ಏ.೧೪) ನಡೆದ ಸಮಾವೇಶದಲ್ಲಿ ಮಾಜಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 24 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರಿಗೆ ಮತ ನೀಡಬೇಕು ಎಂದು ಮಾಜಿ ಮೇಯರ್‌ಗಳು ಮನವಿ ಮಾಡಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿಂದು (ಏ.೧೨) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್ ಪರಿಷತ್, …
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐಗೆ ಸಲ್ಲಿಸಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. 2013 ರಿಂದ 2018 ರವರೆಗೆ 74.93 ಕೋಟಿ ಮೌಲ್ಯದ …
ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ …
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ …
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಗೆ ಮಣೆ ಹಾಕಿದ ಎನ್‌ಡಿಎ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಸುಮಲತಾ ಪಾಳಯದಲ್ಲಿ ಒಳ ಬೇಗುದಿ ಹೆಚ್ಚಾಗಿದ್ದು, ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ …
ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರಿಗೆ ಆಶಿರ್ವದಿಸಿದ್ದಾರೆ. ಈ ವೇಳೆ, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ …
ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್ ಸೀಸನ್ 2ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಕ್ರೀಡಾಂಗಣದಲ್ಲಿ ಈವರೆಗೆ …
ಹುಬ್ಬಳ್ಳಿ : ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ …
• ಅನಿತಾ ಹೊನ್ನಪ್ಪ ಗಡಿಯಾರ ಹತ್ತು ಗಂಟೆ ತೋರಿಸುತ್ತಿದೆ. ಭಾಗ್ಯ ಆ ಕಚೇರಿಗೆ ಬಂದಾಗ ಸಮಯ ಎಂಟೂವರೆ. ಆರು ಜನ ಹುಡುಗರ ನಡುವೆ ಅವಳೊಬ್ಬಳೇ ಹುಡುಗಿ. ಇವತ್ತು ಅವರ ಸಂದರ್ಶನವಿದೆ. ಮ್ಯಾನೇಜರ್ ಪೋಸ್ಟ್ ಖಾಲಿಯಿದೆಯೆಂದು ಪತ್ರಿಕೆಯಲ್ಲಿ ನೋಡಿ ಬಂದಿದ್ದರು. ಆರು ಹುಡುಗರ …