Mysore
29
scattered clouds

Social Media

ಶುಕ್ರವಾರ, 15 ಮೇ 2026
Light
Dark

Uncategorized

HomeUncategorized

ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು …

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್‌ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ …

ಮೈಸೂರು : ಅಯೋಧ್ಯೆಯಲ್ಲಿ ವಿರಾಜಮಾನರಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಏರ್ಪಡಿಸಿದ್ದ ಶ್ರೀ ರಾಮನ ಪೂಜೆಗೆ  ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ ವೇಳೆ  ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು ಘೇರಾವ್ ಹಾಕಿ, ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ …

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಭಾರತೀಯ ಜನತಾ ಪಕ್ಷ ಸವಾಲು ಹಾಕಿದೆ. ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಅಗ್ನಿಮಿತ್ರ ಪಾಲ್ …

ಅಯೋಧ್ಯೆ: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದಂತೆ ಮಂದಿರ ಟ್ರಸ್ಟ್‌ ಮನವಿ ಮಾಡಿದೆ. ಈ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ವಯಸ್ಸು ಮತ್ತು ಆರೋಗ್ಯ ಸಮಸ್ಯೆಯಿರುವ ಹಿನ್ನೆಲೆಯಲ್ಲಿ ೨೦೨೪ರ ಜನವರಿ …

ರಾಜ್‌ಕೋಟ್‌ : ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್‌ ಹಣಾಹಣಿಯಲ್ಲಿ ರಾಜಸ್ಥಾನ ತಂಡವನ್ನು ಮಣಿಸಿದ ಹರಿಯಾಣ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು. ಇಂದು (ಡಿಸೆಂಬರ್ 16) ಸೌರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ …

ದೇಶದಲ್ಲಿ ಕೆಜಿ ಈರುಳ್ಳಿ ಬೆಲೆ 70 ರೂಪಾಯಿಗಳನ್ನು ಮುಟ್ಟಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ರಫ್ತನ್ನು ಮುಂದಿನ ವರ್ಷದ ಮಾರ್ಚ್‌ ಅಂತ್ಯದವರೆಗೂ ನಿಷೇಧಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ಬೆಲೆ ಶುಕ್ರವಾರ 70 ರೂಪಾಯಿ ದಾಟಿದ ಹಿನ್ನೆಲೆಯಲ್ಲಿ ದೇಶೀಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು …

ಹನೂರು : ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ವನ್ಯ ಧಾಮ, ಕಾವೇರಿ ವನ್ಯಧಾಮ ಹಾಗೂ ಬಿ ಆರ್ ಟಿ ಸಂರಕ್ಷಿತ ಅರಣ್ಯ ಪ್ರದೇಶಗಳಿದ್ದು ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಸಫಾರಿ ಪ್ರಾರಂಭ ಮಾಡಿರುವುದು ಈ ಭಾಗದ ವನ್ಯಪ್ರಿಯರಿಗೆ ಸಂತಸ ತಂದಿದೆ …

ಹಾವೇರಿ : ಜಾತಿಗಣತಿ ಬಗ್ಗೆ ಎಲ್ಲರಲ್ಲಿಯೂ ಗೊಂದಲ ಸೃಷ್ಟಿ ಮಾಡಿದ್ದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವಾಗಿದೆ. ಜಾತಿ ಗಣತಿ ಬಿಡುಗಡೆ ಮಾಡಿದರೆ, ಮಾಡಿದ ದಿನವೇ ಕಾಂಗ್ರೆಸ್‌ ಸರ್ಕಾರ ಇರಲ್ಲ ಎಂದು ಕೆ ಎಸ್‌ ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮಗಳ …

Stay Connected​
error: Content is protected !!