ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಕೇಂದ್ರ ಶಿಕ್ಷಣ ಸಚಿವಾಲಯದ ಅಧೀನಕ್ಕೆ ಒಳಪಡುವ ಶಾಲೆಗಳಲ್ಲಿ ೫ನೇ ಮತ್ತು ೮ನೇ ತರಗತಿಗಳಲ್ಲಿ ಕಲಿಕಾ ಸಾಮರ್ಥ್ಯ ಇಲ್ಲದ ವಿದ್ಯಾರ್ಥಿಗಳನ್ನು ಅನುತ್ತೀರ್ಣ ಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂಬುದಾಗಿ ವರದಿಯಾಗಿದೆ. ಸರ್ಕಾರದ ಈ ನಿರ್ಧಾರ ಕಲಿಕಾ ಹಂತದಲ್ಲಿರುವ …