Mysore
25
broken clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

Uncategorized

HomeUncategorized

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ …

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ. ಈ ಕುರಿತು ಇಂದು(ಡಿ.5) ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಮೋದಿ …

ನವದೆಹಲಿ: ಲೋಕಸಭೆ ಸದನ ಕಲಾಪ ವೇಳೆ ಉದ್ಯಮಿ ಗೌತಮ ಅದಾನಿ ಲಂಚ ಪ್ರಕರಣವನ್ನು ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ವಿರೋಧ ಪಕ್ಷಗಳು ಒತ್ತಾಯಿಸಿದ್ದರಿಂದ ಉಭಯ ಸದನಗಳ ಕಲಾಪವನ್ನು ನಾಳೆಗೆ(ಡಿ.3) ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇಂದು(ಡಿ.2) ಸದನ ಕಲಾಪ ನಡೆಯುತ್ತಿರುವ ವೇಳೆ …

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಸಮೀಪದಲ್ಲಿ ಆಟೋ ಹಾಗೂ ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಇಂದು(ನ.29) ಸುಮಾರು ಬೆಳಿಗ್ಗೆ 9 ಗಂಟೆಗೆ ಸಂಭಿವಿಸಿದ್ದು, ಶಾಲಾ …

ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ವಿಶೇಷ ಆಂದೋದಲನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿಗಳಾದ …

ದೇಶದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದ ಹಲವು ಸಮುದಾಯಗಳಲ್ಲಿ ಬಂಜರವೂ ಒಂದು. ಬಂಜರ ಪದ ಜತಿವಾಚಕ ಶಬ್ದವಲ್ಲ, ಅದು ವೃತ್ತಿವಾಚಕವಾಗಿದೆ. ದಕ್ಷಿಣ ಭಾರತದಲ್ಲಿ ಲಮಾಣಿ, ಲಂಬಾಣಿ ಎಂದು ಗುರುತಿಸಿಕೊಳ್ಳುವ ಈ ಸಮುದಾಯ ಒಂದು ಬುಡಕಟ್ಟು ಜನಾಂಗವಾಗಿದೆ. ಹಲವು ವಿಭಿನ್ನ ನೆಲೆಗಳಿಂದ ಇಂದಿಗೂ ಭಾರತೀಯ ಸಮುದಾಯಗಳಲ್ಲಿ ಬಂಜರರು …

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಕ್ಫ್‌ ಆಸ್ತಿ ಸಂಬಂಧ ಸಚಿವ ಜಮೀರ್‌ ಅಹಮದ್‌ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡಿದ್ದರ ಕುರಿತು ಜಮೀರ್‌ ಪ್ರತಿಕ್ರಿಯೆ ನೀಡಿದ್ದಾರೆ. ಜಮೀರ್‌ ಅಹಮದ್‌ ಅವರು ರಾಜ್ಯದಲ್ಲಿ ಕೋಮು ದ್ವೇಷ ಹರಡುತ್ತಿದ್ದು ಸಚಿವ …

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪಾಪ್‍ಕಾರ್ನ್ ಮಂಕಿ ಟೈಗರ್‍’ ಚಿತ್ರದ ಮೂಲಕ ಸಪ್ತಮಿ ಗೌಡ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಈ ಚಿತ್ರದ ಮೂಲಕ ಧನಂಜಯ್‍ಗೆ ಮೊದಲ ಬಾರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ಅವರು ಧನಂಜಯ್‍ಗೆ ನಾಯಕಿಯಾಗಿ ಇನ್ನೂ ಒಂದು ಚಿತ್ರದಲ್ಲಿ …

ನಾಗಮಂಗಲ: ತಾಲ್ಲೂಕಿನ ವಿವಿಧೆಡೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಬಿಂಡಿಗನವಿಲೆ ಹೋಬಳಿ ಅಣೇಚನ್ನಾಪುರ ಕೆರೆ ಕೋಡಿ ಬಿದ್ದು ನೀರು ರಸ್ತೆಯ ಮೇಲೆ ಹರಿದ ಪರಿಣಾಮ ರಸ್ತೆ ದಾಟುವಾಗ ಬೈಕ್ ಸವಾರ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಘಟನೆ ಅಣೇಚನ್ನಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. …

Stay Connected​