Mysore
29
scattered clouds

Social Media

ಶನಿವಾರ, 07 ಮಾರ್ಚ್ 2026
Light
Dark

Uncategorized

HomeUncategorized

ನೆಲಮಂಗಲ: ಹಿರಿಯ ನಟಿ ದಿ.ಲೀಲಾವತಿ ಎಸ್ಟೇಟ್‌ ಬಳಿ ಬೆಂಕಿ ಅವಘಡ ಸಂಭವಿಸಿದ್ದು, ತೋಟದ ಸಿಬ್ಬಂದಿ ಬೆಂಕಿ ನಂದಿಸಿ ಆಗುತ್ತಿದ್ದ ಆನಾಹುತ ತಪ್ಪಿಸಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲನದೇವನಹಳ್ಳಿಯಲ್ಲಿರುವ ಇವರ ಎಸ್ಟೇಟ್‌ ಪಕ್ಕದ ಅರಣ್ಯ ಪ್ರದೇಶದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. …

ಬೆಂಗಳೂರು: ವಿಧಾನಮಂಡಲದ ಬಜೆಟ್‌ ಅಧಿವೇಶನ ಹಿನ್ನಲೆ ಸಿಎಂ ಸಿದ್ದರಾಮಯ್ಯ ಮಾರ್ಚ್‌ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮಾರ್ಚ್‌ 3 ರಂದು ವಿಧಾನಮಂಡಲದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್‌ 7 ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಈಗಾಗಗಲೇ ಬಜೆಟ್‌ ಮಂಡನೆ ವಿಚಾರವಾಗಿ …

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ನಡುವಿನ ಕೇಸ್‌ ಅನ್ನು ವಿಧಾನ ಪರಿಷತ್‌ ಎಥಿಕ್ಸ್‌ ಕಮಿಟಿಗೆ ರವಾನಿಸಲಾಗಿದೆ ಎಂದು ಸಭಾಪತಿ ಬಸವರಾಜ್‌ ಹೊರಟ್ಟಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.1) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಬೆಂಗಳೂರು: ನಗರ ವ್ಯವಸ್ಥೆ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ಸುಧಾರಣೆಗೆ ಸಲಹೆ ಕೊಡಲಿ ಎಂದು ಉದ್ಯಮಿ ಮೋಹನ್‌ದಾಸ್‌ ವಿರುದ್ಧ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ಕುಟುಕಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದೇ ಪದೇ ಹೀಗೆ ಹೇಳಿಕೆ …

ಮೈಸೂರು: ಕಾಂಗ್ರೆಸ್‌ ಸರ್ಕಾರ ರಂಜಾನ್‌ ವೇಳೆ ರಜೆ ನೀಡುವುದಕ್ಕೆ ಮುಂದಾಗಿದ್ದು, ವೋಟಿಗಾಗಿ ಇಡೀ ರಾಜ್ಯವನ್ನೇ ಇಸ್ಲಾಮಿಕರಣ ಮಾಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷ ಆರ್‌.ಅಶೋಕ್‌ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಂದು …

ನವದೆಹಲಿ: ದೆಹಲಿ ವಿಧಾನಸಭೆ ಅಧವೇಶನ ಇಂದಿನಿಂದ ಪ್ರಾರಂಭವಾಗಿದ್ದು, ದೆಹಲಿ ಸಿಎಂ ಆಗಿರುವ ರೇಖಾ ಗುಪ್ತಾ ಸೇರಿದಂತೆ ಸಚಿವ ಸಂಪುಟದ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ವಿಧಾನಸಭೆಯಲ್ಲಿ ಇಂದು(ಫೆಬ್ರವರಿ.24) ಲೆಫ್ಟಿನೆಂಟ್‌ ಗರ್ವನರ್‌ ವಿ.ಕೆ.ಸಕ್ಸೇನಾ ಅವರು ಬಿಜೆಪಿ ಶಾಸಕ ಅರವಿಂದರ್‌ …

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ನಡೆಯಲಿ, ನಾವು ತೆಗೆದುಕೊಂಡ ನಿರ್ಧಾರದಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿದಿಲ್ಲ ಎಂದು ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಬಸನಗೌಡ ಪಾಟೀಲ್‌ …

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್‌ ಡಿ.ರೂಪಾ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಈ ಮೂಲಕ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ನ್ಯಾಯಮೂರ್ತಿ ಮೊಹಮದ್‌ ನವಾಜ್‌ರವರಿದ್ದ ಪೀಠ ಮಾ.12ರವರೆಗೆ …

ನವದೆಹಲಿ: ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಂಗನವಾಡಿ ಮಕ್ಕಳಿಗೆ ಎಂಟು ಕೋಟಿ ಹಾಗೂ 1 ಕೋಟಿ ಮಹಿಳೆಯರಿಗೆ ಪೌಷ್ಟಿಕ ಆಹಾರವನ್ನು 2025-26ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ. ಸಂಸತ್‌ ಭವನದಲ್ಲಿ …

ನವದೆಹಲಿ: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್‌ ಅವರು ಸತತ ಎಂಟನೇ ಬಾರಿಗೆ ಟ್ಯಾಬ್ಲೆಟ್‌ ಹಿಡಿದು ಬಜೆಟ್‌ ಮಂಡಿಸಿ ಐತಿಹಾಸಿಕ ದಾಖಲೆ ಬರೆಯಲು ಅಣಿಯಾಗಿದ್ದಾರೆ. ಸಂಸತ್‌ ಭವನದಲ್ಲಿ ಇಂದು(ಫೆಬ್ರವರಿ.11) ಬೆಳಿಗ್ಗೆ 11 ಗಂಟೆಗೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ. ಈ …

Stay Connected​
error: Content is protected !!