Mysore
30
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Uncategorized

HomeUncategorized

ಬೆಂಗಳೂರು : ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ಇಂದು ( ಜೂನ್‌ 23 ) ಮೆಡಿಕಲ್‌ ಟೆಸ್ಟ್‌ ಮಾಡಿಸಲಾಗಿದೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಸಂತ್ರಸ್ತನನ್ನು ಪೊಲೀಸರು ಕರೆದುಕೊಂಡು ಬಂದಿದ್ದು, ಎಫ್‌ಎಸ್‌ಎಲ್ ತಜ್ಞ ಸತೀಶ್‌ರಿಂದ …

ಪಾಟ್ನಾ: ಬಿಹಾರದ ಅರಾರಿಯಾದಲ್ಲಿ 12 ಕೋಟಿ ವೆಚ್ಚದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ. ಈ ವಿಡಿಯೊವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನು ಈ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿತಗೊಂಡ ಕಾರಣ ಸಾಮಾಜಿಕ ಜಾಲತಾಣದಲ್ಲಿ …

ಮೈಸೂರು: ಹಿರಿಯ ಮುತ್ಸದ್ಧಿ ರಾಜಕಾರಣಿ, ಸಂಸದರಾಗಿದ್ದ ದಿವಗಂತ ವಿ.ಶ್ರೀನಿವಾಸ್‌ಪ್ರಸಾದ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಅಧ್ಯಯನ ಕೇಂದ್ರದಲ್ಲಿ ಬುಧುವಾರ ನುಡಿನಮನ ಕಾರ್ಯಕ್ರಮ ನಡೆಯಿತು. ಮೈಸೂರಿನ ವಿಶ್ವಮೈತ್ರಿ ಬುದ್ದವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರು ಶ್ರೀನಿವಾಸ್ ಪ್ರಸಾದ್ ಅವರ ಭಾವಚಿತ್ರಕ್ಕೆ …

ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ‌ 7 ರಂದು ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು‌ ದಿನ ಠಿಕಾಣಿ …

ಮೈಸೂರು: ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು (ಏ.೧೪) ನಡೆದ ಸಮಾವೇಶದಲ್ಲಿ ಮಾಜಿ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡರು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 24 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಅವರಿಗೆ ಮತ ನೀಡಬೇಕು ಎಂದು ಮಾಜಿ ಮೇಯರ್‌ಗಳು ಮನವಿ ಮಾಡಿದರು. ನಗರದ ಕಾಂಗ್ರೆಸ್‌ ಕಚೇರಿಯಲ್ಲಿಂದು (ಏ.೧೨) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮೇಯರ್‌ ಪರಿಷತ್‌, …

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐಗೆ ಸಲ್ಲಿಸಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. 2013 ರಿಂದ‌ 2018 ರವರೆಗೆ 74.93 ಕೋಟಿ ಮೌಲ್ಯದ …

ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ …

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ …

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಗೆ ಮಣೆ ಹಾಕಿದ ಎನ್‌ಡಿಎ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಸುಮಲತಾ ಪಾಳಯದಲ್ಲಿ ಒಳ ಬೇಗುದಿ ಹೆಚ್ಚಾಗಿದ್ದು, ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ …

Stay Connected​