Mysore
17
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

Uncategorized

HomeUncategorized

ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ …

 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬುಜಗಜೀವನ್ ರಾಮ್ ಅವರ 117 ನೇ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಹಿರಿಯ ಶಾಸಕ ಈ.ತುಕಾರಾಮ್, ಮಾಜಿ ಸಚಿವ ಆಂಜನೇಯ, ವಿಧಾನ ಪರಿಷತ್ …

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಗೆ ಮಣೆ ಹಾಕಿದ ಎನ್‌ಡಿಎ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುತ್ತಿದ್ದಂತೆ ಸುಮಲತಾ ಪಾಳಯದಲ್ಲಿ ಒಳ ಬೇಗುದಿ ಹೆಚ್ಚಾಗಿದ್ದು, ಇದನ್ನು ಶಮನ ಮಾಡುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ …

ಬೆಂಗಳೂರು : ಹೆಚ್‌.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರಿಗೆ ಆಶಿರ್ವದಿಸಿದ್ದಾರೆ.  ಈ ವೇಳೆ, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ …

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಈ ಕ್ರೀಡಾಂಗಣದಲ್ಲಿ ಈವರೆಗೆ …

ಹುಬ್ಬಳ್ಳಿ :  ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ …

• ಅನಿತಾ ಹೊನ್ನಪ್ಪ ಗಡಿಯಾರ ಹತ್ತು ಗಂಟೆ ತೋರಿಸುತ್ತಿದೆ. ಭಾಗ್ಯ ಆ ಕಚೇರಿಗೆ ಬಂದಾಗ ಸಮಯ ಎಂಟೂವರೆ. ಆರು ಜನ ಹುಡುಗರ ನಡುವೆ ಅವಳೊಬ್ಬಳೇ ಹುಡುಗಿ. ಇವತ್ತು ಅವರ ಸಂದರ್ಶನವಿದೆ. ಮ್ಯಾನೇಜರ್ ಪೋಸ್ಟ್ ಖಾಲಿಯಿದೆಯೆಂದು ಪತ್ರಿಕೆಯಲ್ಲಿ ನೋಡಿ ಬಂದಿದ್ದರು. ಆರು ಹುಡುಗರ …

ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು …

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ …

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು( ಫೆಬ್ರುವರಿ 1ರಂದು) ಬಜೆಟ್ ಮಂಡಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮುನ್ನ ಮಂಡಿಸಲಿರುವ ಬಜೆಟ್‌ನ್ನು ಮಧ್ಯಂತರ ಬಜೆಟ್ ಎಂದು ಪರಿಗಣಿಸಲಾಗುತ್ತದೆ. ಅಂದರೆ ಇದು ಇಡೀ ವರ್ಷಕ್ಕೆ ಅನ್ವಯ ಆಗುವುದಿಲ್ಲ. ಚುನಾವಣೆ ಮುಗಿದು ಹೊಸ ಸರ್ಕಾರ …

Stay Connected​
error: Content is protected !!