Mysore
29
scattered clouds

Social Media

ಸೋಮವಾರ, 18 ಮೇ 2026
Light
Dark

Uncategorized

HomeUncategorized

ನವದೆಹಲಿ: ನೀಟ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ಕುರಿತು ನಾಳೆ ಸಂಸತ್‌ನಲ್ಲಿ ಗದ್ದಲ ಹಾಗೂ ಕೋಲಾಹಲ ನಡೆಯಲಿದ್ದು, ಸರ್ಕಾರಕ್ಕೆ ಚಾಟಿ ಬೀಸಲು ವಿಪಕ್ಷಗಳು ಸಜ್ಜಾಗಿ ನಿಂತಿವೆ. ವೈದ್ಯಕೀಯ ಪ್ರವೇಶ ಪರೀಕ್ಷೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು …

ದಾವಣಗೆರೆ: ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್‌ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್‌ ಬೀಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು …

ಮೈಸೂರು: ಭೂಮಿ ಒಂದು ನೈಸರ್ಗಿಕ ಸಂಪನ್ಮೂಲ ಅದನ್ನು ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಭೂಮಿಯ ಫಲವತ್ತತೆಯನ್ನು ಉಳಿಸುವಲ್ಲಿ ಸಾವಯವ ಕೃಷಿಯ ಪಾತ್ರ ಮಹತ್ವವಾದದ್ದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಎಸ್.ವಿ ಸುರೇಶ್ ಹೇಳಿದರು. ಇಂದು(ಜೂ.26) ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್.‌11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ …

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಬೆಂಗಳೂರಿನಲ್ಲೂ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸಿಎಂ …

ಬೆಂಗಳೂರು: ಕುರುಡು ಕಾಂಚಾಣ ಕುಣಿಯುತ್ತಿದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್‌ ಅವರು ನಡೆಸುತ್ತಿರುವ ಅಂಧ ದರ್ಬಾರ್‌ ಸಾಕ್ಷಿಯಾಗಿದೆ ಎಂದು ಬಿಜೆಪಿ ಟ್ವೀಟ್‌ ಮಾಡುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ನಮ್ಮ ಕಾಸ್ಟ್ಲಿ ಕುಮಾರ್‌ ಅವರು ಧರಿಸಿರುವ ಶಾಲಿನ ಬೆಲೆ ಬರೋಬ್ಬರಿ …

ಬೆಂಗಳೂರು : ಸೂರಜ್‌ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಸಂತ್ರಸ್ತನಿಗೆ ಬೆಂಗಳೂರಿನಲ್ಲಿ ಇಂದು ( ಜೂನ್‌ 23 ) ಮೆಡಿಕಲ್‌ ಟೆಸ್ಟ್‌ ಮಾಡಿಸಲಾಗಿದೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಗೆ ಸಂತ್ರಸ್ತನನ್ನು ಪೊಲೀಸರು ಕರೆದುಕೊಂಡು ಬಂದಿದ್ದು, ಎಫ್‌ಎಸ್‌ಎಲ್ ತಜ್ಞ ಸತೀಶ್‌ರಿಂದ …

ಪಾಟ್ನಾ: ಬಿಹಾರದ ಅರಾರಿಯಾದಲ್ಲಿ 12 ಕೋಟಿ ವೆಚ್ಚದಲ್ಲಿ ಬಕ್ರಾ ನದಿಗೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ. ಈ ವಿಡಿಯೊವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಇನ್ನು ಈ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿತಗೊಂಡ ಕಾರಣ ಸಾಮಾಜಿಕ ಜಾಲತಾಣದಲ್ಲಿ …

ಮೈಸೂರು: ಹಿರಿಯ ಮುತ್ಸದ್ಧಿ ರಾಜಕಾರಣಿ, ಸಂಸದರಾಗಿದ್ದ ದಿವಗಂತ ವಿ.ಶ್ರೀನಿವಾಸ್‌ಪ್ರಸಾದ್‌ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣಾ ಅಧ್ಯಯನ ಕೇಂದ್ರದಲ್ಲಿ ಬುಧುವಾರ ನುಡಿನಮನ ಕಾರ್ಯಕ್ರಮ ನಡೆಯಿತು. ಮೈಸೂರಿನ ವಿಶ್ವಮೈತ್ರಿ ಬುದ್ದವಿಹಾರದ ಭಂತೆ ಡಾ.ಕಲ್ಯಾಣಸಿರಿ ಅವರು ಶ್ರೀನಿವಾಸ್ ಪ್ರಸಾದ್ ಅವರ ಭಾವಚಿತ್ರಕ್ಕೆ …

ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ‌ 7 ರಂದು ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು‌ ದಿನ ಠಿಕಾಣಿ …

Stay Connected​
error: Content is protected !!