Mysore
25
overcast clouds

Social Media

ಮಂಗಳವಾರ, 01 ಏಪ್ರಿಲ 2025
Light
Dark

ವಾರಾಂತ್ಯ ವಿಶೇಷ

Homeವಾರಾಂತ್ಯ ವಿಶೇಷ

 ಡಾ.ಎಸ್.ಬಸವರಾಜಪ್ಪ ಮತ್ತು ಆರ್.ಸಿಂಧು ಪ್ರಾಣಿಶಾಸ್ತ್ರ ವಿಭಾಗ, ಮಾನಸಗಂಗೋತ್ರಿ, ಮೈಸೂರು. ಇದೇ ಮಾರ್ಚ್ ೨೦ರಂದು ವಿಶ್ವ ಗುಬ್ಬಿ ದಿ ವನ್ನು ಆಚರಿಸಿ, ಅವುಗಳ ರಕ್ಷಣೆಯ ಬಗ್ಗೆ ಒಂದಿಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ನಡೆದಿವೆ. ಆದರೆ, ಮನುಷ್ಯ ಅಭಿವೃದ್ಧಿಯತ್ತ ದಾಪುಗಾಲು ಹಾಕಿದಂತೆಲ್ಲ, ಗುಬ್ಬಿ ಸಂತತಿ …

ಡಾ.ಎಸ್.ಎನ್.ಶಿಲ್ಪ ಇತ್ತೀಚೆಗೆ ನಾನು ನನ್ನ ಕುಟುಂಬದೊಂದಿಗೆ ಶ್ರೀಲಂಕಾಕ್ಕೆ ಪ್ರವಾಸ ಹೋಗಿದ್ದೆ. ಅಲ್ಲಿನ ಪ್ರವಾಸಿ ತಾಣಗಳ ಪರಿಚಯದ ಹೊರತಾಗಿಯೂ ಅಲ್ಲಿನ ಕೆಲವು ವಿಶಿಷ್ಟ ಅನುಭವಗಳು ಸದಾ ನೆನಪಿನಲ್ಲಿ ಉಳಿದಿವೆ. ಶ್ರೀಲಂಕಾದಲ್ಲಿ ಜನರೊಂದಿಗೆ ಬೆರತು ಮಾತನಾಡಲು ಆರಂಭಿಸಿದಾಗ ಅಲ್ಲಿ ಮೊದಲು ಕೇಳಿ ಬರುತ್ತಿದ್ದ ವಿಚಾರವೇ …

ಈ.ಧನಂಜಯ ಎಲಿಯೂರು, ಮೈಸೂರು. ಫೆ.೨೩ರ ಭಾನುವಾರ ಸಂಜೆ ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟ ಮಂಡ್ಯ ರಮೇಶ್ ಅವರ ರಂಗಶಾಲೆ ‘ನಟನ’ ರಂಗಮಂದಿರದಲ್ಲಿ ಮಕ್ಕಳು ಅಭ್ಯಸಿಸಿ ಪ್ರಯೋಗಿಸಿದ ಡಾ.ಪಿ.ಕೆ.ರಾಜಶೇಖರ ಸಂಪಾದಿತ ಕೃತಿ ಜನಪದ ಮಹಾಭಾರತ ಆಧಾರಿತ ‘ಮಕ್ಕಳ ಮಹಾಭಾರತ’ ರಂಗಾಯಣ ರಾಮನಾಥ ಅವರ …

ಫೆ.23ರ ಭಾನುವಾರ ಸಂಜೆ 6.30ಕ್ಕೆ ರಂಗಾಯಣದ ಭೂಮಿಗೀತೆಯಲ್ಲಿ ಕಾಣೆ ಆದವರು ನಾಟಕ ಪ್ರದರ್ಶನ ಮೂರನೇ ಬೆಲ್ ಆಗುವಾಗ ನಾಟಕ ಶುರು ಆಗುತ್ತೆ ಅನ್ನುವುದು ನಿಮ್ಮ ಕಂಡೀಷನಿಂಗ್ ಆಗಿದ್ದರೆ ಇಲ್ಲಿ ಅದು ಮಸುಕಾಗುತ್ತದೆ. ಏಕೆಂದರೆ, ಯಾವುದು ನಾಟಕ? ರಂಗದ ಮೇಲೆ ವೈರುಧ್ಯಗಳು ಮುಖಾಮುಖಿಯಾಗಿ …

ಶಿವಮೊಗ್ಗ ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿದ್ದು, ಅದ್ಭುತ ಭೂ ದೃಶ್ಯಗಳು, ಕರಕುಶಲ ವಸ್ತುಗಳು, ಶ್ರೀಗಂಧ, ಕಸೂತಿ ಕಲೆಯನ್ನು ಹೊಂದಿರುವ ಸೀರೆಗಳು ಮತ್ತು ಮೆರುಗೆಣ್ಣೆ ಆಟಿಕೆಗಳಿಂದ ಹೆಚ್ಚು ಜನಪ್ರಿಯವಾಗಿದೆ. ತುಂಗಾ ನದಿಯ ದಡ ದಲ್ಲಿರುವ ಈ ಸುಂದರ ತಾಣ ಹಚ್ಚ ಹಸಿರಿನ ಬೆಟ್ಟಗುಡ್ಡಗಳು …

ಅನಿಲ್ ಅಂತರಸಂತೆ ಉಮ್ರೇಡ್‌ನಲ್ಲಿ ಹುಲಿಗಳ  ರಕ್ಷಣೆಗೆ ಸ್ಥಳೀಯರ ಪಣ; ೫ ಮರಿಗಳನ್ನು ಒಮ್ಮೆಲೆ ಕಂಡು ಪ್ರವಾಸಿಗರು ಪುಳಕ ‘ಜಂಗಲ್ ಹಮಾರ ಮಾತಾ ಹೈ, ಭಾಗ್ ಹಮಾರ ಅನ್ನದಾತ ಹೈ’ ಇದು ಸಫಾರಿ ವಾಹನವೊಂದರ ಮೇಲೆ ಬರೆಸಿದ್ದ ಸಾಲುಗಳು. ಅಚ್ಚರಿ ಅನಿಸಿದರೂ ನಿಜ …

ಜಿ. ತಂಗಂ ಗೋಪಿನಾಥಂ ಭವ್ಯ ಕಲಾ ಪಂಪರೆ ಹೊಂದಿರುವ ಭರತನಾಟ್ಯ ಕಲೆಯನ್ನು ಕರಗತ ಮಾಡಿಕೊಂಡು ಕಲಾ ಕ್ಷೇತ್ರದಲ್ಲಿ ತಮ್ಮದೇ ಹೆಜ್ಜೆ ಗುರುತು ಮೂಡಿಸಿರುವ ಭರತನಾಟ್ಯ ಶಿಕ್ಷಕಿ ವಿದುಷಿ ನಾಗಶ್ರೀ -ಣೀಂದ್ರ ಕುಮಾರ್ ನಾಟ್ಯವನ್ನೇ ಜೀವನವನ್ನಾಗಿಸಿಕೊಂಡಿದ್ದಾರೆ. ಅವರು ಖ್ಯಾತ ಹಿನ್ನೆಲೆ ಗಾಯಕ ವಿಜಯ …

ತಿ.ನರಸೀಪುರ ತಾಲ್ಲೂಕು ಕುರುಬೂರಿನ ವಿದ್ಯಾರ್ಥಿನಿ ರಾಷ್ಟ್ರ ತಂಡದ ಪ್ರತಿನಿಧಿ ಜಿ. ತಂಗಂ ಗೋಪಿನಾಥಂ ಮೈಸೂರು: ‘ಭತ್ತದ ಕಣಜ’ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇಳಿಬರುವ ಕಾಲ ಸನ್ನಿಹಿತವಾಗತೊಡಗಿದೆ. ಖೋ ಖೋ ಆಟದಲ್ಲಿ ಮಿಂಚಿನಂತೆ ಹರಿದಾಡಿ ಎಲ್ಲರೂ …

ಸಾಲೋಮನ್ ಮೈಸೂರು ರೈಲ್ವೆ ವರ್ಕ್ ಶಾಪ್ ಇಂಜಿನಿಯರ್‌ಗಳ ಕೈಚಳಕ ರೈಲ್ವೆ ಕೌಶಲ ವಿಕಾಸ ಯೋಜನೆ:  ಕಳೆದ ಎರಡು ವರ್ಷಗಳಿಂದ ಎಸ್‌ಎಸ್‌ಎಲ್‌ಸಿಪಾಸಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ತಾಂತ್ರಿಕ ಕೌಶಲ ತರಬೇತಿ ನೀಡಲಾಗುತ್ತಿದೆ. ಇದು ೧೮ ದಿನಗಳ ತರಬೇತಿಯಾಗಿದ್ದು, ಈಗಾಗಲೇ ೩೦೦ಕ್ಕೂ ಹೆಚ್ಚು ಮಂದಿ ತರಬೇತಿ ಪಡೆದುಕೊಂಡಿದ್ದಾರೆ. …

ಜಿ. ತಂಗಂ ಗೋಪಿನಾಥಂ ರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಬೇಕು ಎಂಬುದು ನನ್ನ ಹೆಬ್ಬಯಕೆ. ಇದು ನನ್ನ ಕನಸು ಮಾತ್ರವಲ್ಲ, ನನ್ನ ತಂದೆ-ತಾಯಿಯ ಕನಸು ಕೂಡ. . . ಹೀಗೆಂದವರು ಇದೇ ಡಿಸೆಂಬರ್ ತಿಂಗಳಲ್ಲಿ ಹೊಸದಿಲ್ಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ …

Stay Connected​