Light
Dark

ಮಹಿಳೆ

Homeಮಹಿಳೆ

ಬೆಂಗಳೂರು: ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಮಹಿಳಾ ಕೆಲಸಗಾರರಿಗೆ ಸೂಕ್ತ ಸುರಕ್ಷತೆಯೊಂದಿಗೆ 24 ಗಂಟೆಗಳ ಕಾಲ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ಕಲ್ಪಿಸುವ ಕಾರ್ಖಾನೆಗಳ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ …

ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕ ಬಾನೋತ್ ಶಂಕರ್ ನಾಯ್ಕ್ ವಿರುದ್ಧ ಅನುಚಿತ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಮುಖ್ಯಸ್ಥೆ ವೈ.ಎಸ್.ಶರ್ಮಿಳಾ ಅವರನ್ನು ಮಹಬುಬಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಶರ್ಮಿಳಾ ಅವರ ಪಾದಯಾತ್ರೆ …

2023-24ನೇ ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7 ಮತ್ತು 2021-22 ರ ಆರ್ಥಿಕ ವರ್ಷದಲ್ಲಿ ಶೇಕಡಾ 8.7ಕ್ಕೆ ಹೋಲಿಸಿದರೆ, ದೇಶದ ಆರ್ಥಿಕತೆಯ ಬೆಳವಣಿಗೆ 2023-24 ರ ಸಾಲಿನಲ್ಲಿ ಶೇಕಡಾ …

ಬೆಂಗಳೂರು : ಕರ್ನಾಟಕ ಪತ್ರಕರ್ತೆಯರ ಸಂಘದ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆಯಾಗಿ ಪದ್ಮಾ ಶಿವಮೊಗ್ಗ (ಸ್ವತಂತ್ರ) ಉಪಾಧ್ಯಕ್ಷೆಯಾಗಿ ಜೆ.ಎನ್.‌ವಾಣಿಶ್ರೀ (ಸಂಯುಕ್ತ ಕರ್ನಾಟಕ) ಪ್ರಧಾನ ಕಾರ್ಯದರ್ಶಿಯಾಗಿ ಮಂಜುಶ್ರೀ ಎಂ. …

ಪತಿ ಶೋಯಬ್‌ ಮಲಿಕ್ ಬಗ್ಗೆ ಉಲ್ಲೇಖವಿಲ್ಲದ ಪತ್ರದಲ್ಲಿ ಟೆನಿಸ್ ಜೀವನಕ್ಕೆ ನೆರವಾದ ಎಲ್ಲರಿಗೂ ಕೃತಜ್ಞತೆ ಹೊಸದಿಲ್ಲಿ: ಮೂಗುತಿ ಸುಂದರಿ ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್ಗೆ ವಿದಾಯ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಜನವರಿ 16ರಿಂದ ನಡೆಯಲಿರುವ ಆಸ್ಟ್ರೇಲಿಯನ್ ಓಪನ್ …

ಬೆಂಗಳೂರು: ‘ಇದೇ 16ರಂದು ಅರಮನೆ ಮೈದಾನದಲ್ಲಿ ಪಕ್ಷದಿಂದ ‘ನಾ ನಾಯಕಿ’ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮವನ್ನು ಪ್ರಿಯಾಂಕಾ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು ಕಾಂಗ್ರೆಸ್ ನಾಯಕಿ ಉಮಾಶ್ರೀ ಹೇಳಿದರು. ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಶಾಸಕಿ ಸೌಮ್ಯಾರೆಡ್ಡಿ, ರಾಣಿ ಸತೀಶ್ …

ನವದೆಹಲಿ: ವಂಚಕ ಸುಕೇಶ್‌ ಚಂದ್ರಶೇಖರ್ ಆರೋಪಿಯಾಗಿರುವ ₹200 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಟಿ ಜಾಕ್ವೆಲಿನ್‌ ಫರ್ನಾಂಡಿಸ್‌ ಶುಕ್ರವಾರ ದೆಹಲಿ ಕೋರ್ಟ್‌ ಎದುರು ಹಾಜರಾದರು. ವಿಶೇಷ ನ್ಯಾಯಾಧೀಶ ಶೈಲೇಂದ್ರ ಮಲಿಕ್‌ ಅವರು ವಾದ ವಿವಾದಗಳನ್ನು ಆಲಿಸಿದರು. ಆರೋಪಿ ಚಂದ್ರಶೇಖರ್‌ನನ್ನು …

ನವದೆಹಲಿ: ಜಗತ್ತಿನ ಎತ್ತರದ ಯುದ್ಧಭೂಮಿ ಎಂದೇ ಕರೆಯಲಾಗುವ ಸಿಯಾಚಿನ್‌ನ ನೀರ್ಗಲ್ಲಿನಲ್ಲಿ ಇದೇ ಮೊದಲ ಬಾರಿಗೆ ಸೇನೆಯು ಮಹಿಳಾ ಅಧಿಕಾರಿಯನ್ನು ನಿಯೋಜನೆ ಮಾಡಿದೆ. ಕಾರ್ಪ್ಸ್‌ ಆಫ್ ಎಂಜಿನಿಯರ್ಸ್‌ನ ಕ್ಯಾಪ್ಟನ್ ಶಿವಾ ಚೌಹಾನ್ ಅವರನ್ನು, 15,600 ಅಡಿ ಎತ್ತರದಲ್ಲಿರುವ ಕುಮಾರ್‌ ಪೋಸ್ಟ್‌ನಲ್ಲಿ ಸೋಮವಾರ ನಿಯೋಜನೆ …

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರು ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆ (AIIMS) ಮೂಲಗಳು ತಿಳಿಸಿವೆ. ವೈರಲ್ …

ಸರ್ಗಂ ಕೌಶಲ್ ವಿಶ್ವದ ಚೆಲುವೆಯಾಗಿದ್ದು ಹೇಗೆ ಗೊತ್ತೇ..? ಕಾಶ್ಮೀರಿ ಚೆಲುವೆಯೊಬ್ಬಳು 21 ವರ್ಷದ ಬಳಿಕ ವಿಶ್ವ ಸೌಂದರ್ಯ ಸ್ಪರ್ಧೆಯ ಕಿರೀಟವನ್ನು ಭಾರತಕ್ಕೆ ತಂದುಕೊಟ್ಟಿದ್ದಾರೆ. ಜಮ್ಮು ಮೂಲದ ಸರ್ಗಂ ಕೌಶಲ್ ಅವರು ಲಾಸ್ ವೆಗಾಸ್ ನಲ್ಲಿ ಡಿ.18ರಂದು ಜರುಗಿದ ಸ್ಪರ್ಧೆಯಲ್ಲಿ ಸುಮಾರು 63 …