Mysore
19
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಮಹಿಳೆ

Homeಮಹಿಳೆ

ವೈವಾಹಿಕ ವ್ಯಾಜ್ಯಗಳು, ಜಾಮೀನು ವಿಷುಯಗಳ ವಿಚಾರಣೆ ಹೊಸದಿಲ್ಲಿ: ಸರ್ವೋಚ್ಚ ನ್ಯಾಯಾಲಯ ವೈವಾಹಿಕ ವ್ಯಾಜ್ಯಗಳು ಮತ್ತು ಜಾಮೀನು ವಿಷಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಚಾರಣೆ ನಡೆಸಲು ನ್ಯಾಯಮೂರ್ತಿಗಳಾದ ಹಿವಾ ಕೊಹ್ಲಿ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನೊಳಗೊಂಡ ಮಹಿಳಾ ಪೀಠವನ್ನು ರಚಿಸಿದೆ. ಪ್ರತಿ ಗುರುವಾರ ಇಂತಹ …

ಚಿತ್ರದುರ್ಗ ಜಿಲ್ಲೆ ಗೋಪನಹಳ್ಳಿ ಗ್ರಾಮದಲ್ಲಿ ದಾರುಣ ಘಟನೆ ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಮಹಿಳೆಯರು ವಿಷ ಕುಡಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ …

ಚಾಮರಾಜನಗರ: ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವತಿಯಿಂದ 2022-23ನೇ ಸಾಲಿನಲ್ಲಿ ದೇಶದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿ ವರ್ಷವೂ ನಾರಿಶಕ್ತಿ ಪುರಸ್ಕಾರ ಎಂಬ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡುತ್ತಿದ್ದು, ಅಸಕ್ತ ಮಹಿಳೆಯರಿಂದ ಪ್ರಶಸ್ತಿಗಾಗಿ …

ಹನೂರು: ಸತತ ಒಂದು ವಾರದಿಂದ ಬೀಳುತ್ತಿರುವ ಮಳೆಗೆ ಆಲೂಗೆಡ್ಡೆ, ಜೋಳದ ಬೆಳೆ ನಾಶವಾಗಿರುವ ಹಿನ್ನೆಲೆ ರೈತ ಮಹಿಳೆಯೋರ್ವರು ಗೋಳಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲೂಕಿನ ಹೊಸದೊಡ್ಡಿ ಗ್ರಾಮದ ನಿಂಗಮ್ಮ ಎಂಬುವವರು ತಮ್ಮ ಜಮೀನಿನಲ್ಲಿ 2ಎಕರೆ ಆಲೂಗೆಡ್ಡೆ ಹಾಗೂ …

ಹೊಸದಿಲ್ಲಿ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಣ್ಣಿನ ಪೊರೆ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೌದು, ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರನ್ನು ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿದೆ.

ಹನೂರು : ತಾಲೂಕಿನ ಪೊನ್ನಾಚಿ ಸಮೀಪದ ರಾಮೇಗೌಡನ ದೊಡ್ಡಿಯಲ್ಲಿ ಭಾನುವಾರ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಸಿಡಿಲು ಬಡಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದ ಜಡೇಮಾದಮ್ಮ ಎಂಬವರು ಬೆಳಗ್ಗೆ ಜಮೀನಿನಲ್ಲಿ ಕಳೆ ತೆಗೆಯುವ ಕೆಲಸದಲ್ಲಿ ತಲ್ಲೀನರಾಗಿದ್ದರು. ಈ ವೇಳೆ ಸಿಡಿದು ಬಡಿದ …

ಸಿಲ್ಹೆಟ್ ( ಬಾಂಗ್ಲಾದೇಶದ ) : ಏಷ್ಯಾ ಕಪ್​ ಫೈನಲ್​ನಲ್ಲಿ ಹರ್ಮನ್‌ಪ್ರೀತ್ ಕೌರ್ ತಂಡ ಶ್ರೀಲಂಕಾ ತಂಡವನ್ನು ಮಣಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಭಾರತೀಯ ವತಿನಿತೆಯರು ಏಳನೇ ಬಾರಿ ಏಷ್ಯಾ ಕಪ್​ ಗೆದ್ದು ದಾಖಲೆ ಬರೆದಿದ್ದಾರೆ. ಲಂಕಾ ನೀಡಿದ್ದ 65 ರನ್​ಗಳ ಸುಲಭ …

ಧಾರವಾಡ :  : ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಧಾರವಾಡ ಜಿ.ಪಂ. ಸಭಾಂಗಣದಲ್ಲಿ ಇಂದು ನಡೆದ ಕೇಂದ್ರ ಸರ್ಕಾರದ …

ಮೈಸೂರು: ನಗರದ ಜೆಕೆ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ಮಹಿಳಾ ದಸರೆಯಲ್ಲಿ ನೂರಾರು ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳ ಪ್ರದರ್ಶನದೊಂದಿಗೆ ಮಾರಾಟಕ್ಕೆ ಅಣಿಯಾಗಿದ್ದಾರೆ. ಮಹಿಳಾ ದಸರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, …

ಮೈಸೂರು ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ ಅವರು ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜನತೆಯ ಕುರಿತು ಕನ್ನಡದಲ್ಲಿಯೇ …

Stay Connected​