-ಅನಿಲ್ ಅಂತರಸಂತೆ ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಪುರುಷರಷ್ಟೇ ಸಮಾನವಾಗಿ ಸಾಧನೆಯ ಹಾದಿಯಲ್ಲಿದ್ದು, ಮಹಿಳೆಯರಿಂದ ಇದು ಸಾಧ್ಯವಾಗದು ಎಂಬುದನ್ನೂ ಸಾಧಿಸಿ ತೋರಿಸುತ್ತಿದ್ದಾರೆ. ಅಂತಹದೊಂದು ಸಾಧನೆಯ ಬೆನ್ನತ್ತಿ, ದೇಹದಾರ್ಢ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದಾರೆ ಮೈಸೂರಿನ …