• ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    • ಕಲೆ, ಸಂಸ್ಕೃತಿ
    • ಆರೋಗ್ಯ
  • ಆಂದೋಲನ ಪುರವಣಿ
    • ವನಿತೆ-ಮಮತೆ
    • ಅನ್ನದಾತರ ಅಂಗಳ
    • ಕಸುವು ಕಸುಬು
    • ಯೋಗ ಕ್ಷೇಮ
    • ವಾರಾಂತ್ಯ ವಿಶೇಷ
    • ಯುವ ಡಾಟ್ ಕಾಂ
    • ಹಾಡು ಪಾಡು
    • ಚಿತ್ರ ಮಂಜರಿ
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50

Subscribe to Updates

Get the latest creative news from FooBar about art, design and business.

What's Hot

ಸಚಿವ ಡಾ. ಅಶ್ವತ್ಥ ನಾರಾಯಣ ನಕಲಿ ಸರ್ಟಿಫಿಕೇಟ್‌ ರಾಜʼ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? : ಸಿದ್ದರಾಮಯ್ಯ

August 10, 2022

ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್‌

August 10, 2022

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022
Facebook Twitter Instagram
Facebook Twitter Instagram
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Subscribe
  • ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    1. ಕಲೆ, ಸಂಸ್ಕೃತಿ
    2. ಆರೋಗ್ಯ
    3. View All

    ಸಚಿವ ಡಾ. ಅಶ್ವತ್ಥ ನಾರಾಯಣ ನಕಲಿ ಸರ್ಟಿಫಿಕೇಟ್‌ ರಾಜʼ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? : ಸಿದ್ದರಾಮಯ್ಯ

    August 10, 2022

    ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್‌

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    1. ವನಿತೆ-ಮಮತೆ
    2. ಅನ್ನದಾತರ ಅಂಗಳ
    3. ಕಸುವು ಕಸುಬು
    4. ಯೋಗ ಕ್ಷೇಮ
    5. ವಾರಾಂತ್ಯ ವಿಶೇಷ
    6. ಯುವ ಡಾಟ್ ಕಾಂ
    7. ಹಾಡು ಪಾಡು
    8. ಚಿತ್ರ ಮಂಜರಿ
    9. View All

Home » Blog » ದೆಹಲಿ ಧ್ಯಾನ | ರಾಜಾ ಢಾಲೆ ಎಂಬ ದಲಿತ ಖಡ್ಗವ ನೆನೆಯುತ್ತ…
ಅಂಕಣಗಳು

ದೆಹಲಿ ಧ್ಯಾನ | ರಾಜಾ ಢಾಲೆ ಎಂಬ ದಲಿತ ಖಡ್ಗವ ನೆನೆಯುತ್ತ…

SowmyaBy July 24, 2022No Comments3 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

– ಡಿ.ಉಮಾಪತಿ

ದಲಿತ ಅಸ್ಮಿತೆಯನ್ನು ಮನುವಾದಿ ಮುಖ್ಯಧಾರೆಯ ಮಾರುಕಟ್ಟೆಗೆ ಮಾರಿಕೊಂಡ ಮೋಸಗಾರ ರಾಜಕಾರಣಿಗಳಿಂದ ದೂರ ನಿಲ್ಲುವವರು ಢಾಲೆ!

ಬ್ರಾಹ್ಮಣರ ಹೊಲಗಳನ್ನು ಹಾದು ಹೋದ ಕಾರಣಕ್ಕಾಗಿ ಆಕೆಯ ಮೇಲೆ ಈ ದೌರ್ಜನ್ಯಕ್ಕೆ ಗುರಿ ಮಾಡಲಾಗಿತ್ತು. ಮತ್ತು ಇಂತಹ ಕೃತ್ಯಕ್ಕೆ ನೀಡಲಾದ ಶಿಕ್ಷೆಯಾದರೂ ಏನು? ಒಂದು ತಿಂಗಳ ಜೈಲುವಾಸ ಮತ್ತು ೫೦ ರುಪಾಯಿ ದಂಡ. ರಾಷ್ಟ್ರೀಯ ಧ್ವಜವನ್ನು ಗೌರವಿಸಲು ಎದ್ದು ನಿಲ್ಲದವನಿಗೆ ವಿಧಿಸಲಾಗುವ ದಂಡ ೩೦೦ ರುಪಾಯಿ. .. ರಾಷ್ಟ್ರವೊಂದು ಅಸ್ತಿತ್ವಕ್ಕೆ ಬರುವುದು ತನ್ನ ಜನಗಳಿಂದ. ಜನರಿಗೆ ತೋರುವ ಅಗೌರವ ಹೆಚ್ಚು ದುಃಖ ನೀಡುವುದೇ ಅಥವಾ ಚಿಹ್ನೆಗೆ ಅನಾದರ ತೋರುವುದು ಹೆಚ್ಚು ದುಃಖಕರವೇ? ನಮ್ಮ ಘನತೆಯ ಬೆಲೆಯು ಕೇವಲ ಒಂದು ಸೀರೆಯ ಬೆಲೆಗೆ ಸಮವಾಗಿ ಬಿಟ್ಟಿದೆ…ಹೀಗಾಗಿ ಬೆತ್ತಲು ಮಾಡುವ ದುಷ್ಟ ನಡೆಯನ್ನು ತೀವ್ರವಾಗಿ ಶಿಕ್ಷಿಸುವುದು ಅತ್ಯಗತ್ಯ. ಇಲ್ಲವಾದರೆ ದೇಶಪ್ರೇಮ ಬದುಕಿ ಬಾಳುವುದಾದರೂ ಹೇಗೆಬರೆಹಗಾರ, ಹೋರಾಟಗಾರ, ದಲಿತ್ ಪ್ಯಾಂಥರ್ ಸಹ ಸಂಸ್ಥಾಪಕ ರಾಜಾ ಢಾಲೆ ನಿಧನರಾಗಿ ಇತ್ತೀಚೆಗೆ ಮೂರು ವರ್ಷಗಳು ಉರುಳಿದವು. ೨೦೦೧೯ರಜುಲೈ ೧೬ರಂದು ಕೊನೆಯುಸಿರೆಳೆದಾಗ ಅವರಿಗೆ ೭೮ ವರ್ಷ ವಯಸ್ಸು.. ಅಂದ ಹಾಗೆ ಢಾಲೆ ಎಂಬುದರ ಅರ್ಥ ಗುರಾಣಿ. ದಲಿತ ಜನಸಮುದಾಯಗಳ ಪಾಲಿನ ಗುರಾಣಿಯಾಗಿಯೂ, ಬ್ರಾಹ್ಮಣವಾದದ ವಿರುದ್ಧ ಝಳಪಿಸುವ ಖಡ್ಗವಾಗಿಯೂ ಬದುಕಿದರು ಅವರು.ಭಾರತೀಯ ದಲಿತ ಹೋರಾಟಗಳ ಮಹತ್ವದ ಮೈಲಿಗಲ್ಲು ಎನಿಸಿದ ‘ದಲಿತ್ ಪ್ಯಾಂಥರ್’ (ದಲಿತ ಚಿರತೆ) ಸಂಘಟನೆಯನ್ನು ೧೯೭೨ರಲ್ಲಿ ಹುಟ್ಟು ಹಾಕಿದ ಕೆಲವೇ ಮುಖ್ಯರಲ್ಲೊಬ್ಬರು ಢಾಲೆ.

ಬ್ರಿಟಿಷರಿಂದ ಭಾರತ ಬಿಡುಗಡೆಯಾಗಿ ೨೫ ವರ್ಷಗಳು ತುಂಬಲಿದ್ದ ೧೯೭೨ರ ಆಗಸ್ಟ್ ೧೫ರ ಸಂಚಿಕೆಯಲ್ಲಿ, ಪುಣೆಯ ‘ಸಾಧನಾ’ ಎಂಬ ಸಮಾಜವಾದಿ ನಿಯತಕಾಲಿಕವು ರಾಜಾ ಢಾಲೆಯವರ ‘ಕರಾಳ ಸ್ವಾತಂತ್ರ್ಯ ದಿನ’ ಎಂಬ ಸುಡುಕೆಂಡದಂತಹ ಮೂರು ಪುಟಗಳ ಪ್ರಬಂಧವನ್ನು ಪ್ರಕಟಿಸಿತು. ಬೆಂಕಿಯುಗುಳುವ ಜಾತಿವಿರೋಧಿ ಹೋರಾಟಗಾರ, ಕವಿ, ವ್ಯಂಗ್ಯಚಿತ್ರಕಾರ ಢಾಲೆ ವಯಸ್ಸು ಆಗ ೩೨ ವರ್ಷ. ಮುಂಬಯಿಯ ದಲಿತ ಯುವ ಜಗತ್ತಿನಲ್ಲಿ ಪ್ರಚಂಡ ಸುಂಟರ ಗಾಳಿಯನ್ನೇ ಎಬ್ಬಿಸಿತ್ತು ಅವರ ಮಾತು ಮತ್ತು ಬರೆಹ.ಪ್ರಬಂಧದಲ್ಲಿ ಅವರು ಬರೆದದ್ದು- ಬ್ರಹ್ಮಗಾಂವ್ ಎಂಬ ಬ್ರಾಹ್ಮಣ ಹಳ್ಳಿಯಲ್ಲಿ ಬೆತ್ತಲು ಮಾಡಿದ್ದು ಬೌದ್ಧ ಹೆಣ್ಣುಮಗಳನ್ನೇ ವಿನಾ ಬ್ರಾಹ್ಮಣ ಹೆಣ್ಣುಮಗಳನ್ನಲ್ಲ. ಬ್ರಾಹ್ಮಣರ ಹೊಲಗಳನ್ನು ಹಾದು ಹೋದ ಕಾರಣಕ್ಕಾಗಿ ಆಕೆಯ ಮೇಲೆ ಈ ದೌರ್ಜನ್ಯಕ್ಕೆ ಗುರಿ ಮಾಡಲಾಗಿತ್ತು. ಮತ್ತು ಇಂತಹ ಕೃತ್ಯಕ್ಕೆ ನೀಡಲಾದ ಶಿಕ್ಷೆಯಾದರೂ ಏನು? ಒಂದು ತಿಂಗಳ ಜೈಲುವಾಸ ಮತ್ತು ೫೦ ರುಪಾಯಿ ದಂಡ. ರಾಷ್ಟ್ರೀಯ ಧ್ವಜವನ್ನು ಗೌರವಿಸಲು ಎದ್ದು ನಿಲ್ಲದವನಿಗೆ ವಿಧಿಸಲಾಗುವ ದಂಡ ೩೦೦ ರುಪಾಯಿ. .. ರಾಷ್ಟ್ರವೊಂದು ಅಸ್ತಿತ್ವಕ್ಕೆ ಬರುವುದು ತನ್ನ ಜನಗಳಿಂದ. ಜನರಿಗೆ ತೋರುವ ಅಗೌರವ ಹೆಚ್ಚು ದುಃಖ ನೀಡುವುದೇ ಅಥವಾ ಚಿಹ್ನೆಗೆ ಅನಾದರ ತೋರುವುದು ಹೆಚ್ಚು ದುಃಖಕರವೇ? ನಮ್ಮ ಘನತೆಯ ಬೆಲೆಯು ಕೇವಲ ಒಂದು ಸೀರೆಯ ಬೆಲೆಗೆ ಸಮವಾಗಿ ಬಿಟ್ಟಿದೆ…ಹೀಗಾಗಿ ಬೆತ್ತಲು ಮಾಡುವ ದುಷ್ಟ ನಡೆಯನ್ನು ತೀವ್ರವಾಗಿ ಶಿಕ್ಷಿಸುವುದು ಅತ್ಯಗತ್ಯ. ಇಲ್ಲವಾದರೆ ದೇಶಪ್ರೇಮ ಬದುಕಿ ಬಾಳುವುದಾದರೂ ಹೇಗೆ?

ಪ್ರಚೋದನಕಾರಿಯಾಗಿದ್ದ ಅವರ ಪ್ರಬಂಧ ಪ್ಯಾಂಥರ್ ರಾಜಕಾರಣದ ಸೋಪಾನವಾಗಿತ್ತು. ಪ್ರಸಿದ್ಧ ಮಾರಾಠಿ ಸಾಹಿತಿ ಮತ್ತು ಮರಾಠೀ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿದ್ದ ದುರ್ಗಾ ಭಾಗವತ್ ಅವರ ಮೇಲೆ ಕಟು ಮಾತುಗಳ ದಾಳಿ ನಡೆಸಿದ್ದರು. ಸಾಮಾಜಿಕ ಸಮತೋಲನ ಕಾಪಾಡಲು ವೇಶ್ಯೆಯರು ಕೊಡುಗೆ ನೀಡುತ್ತಾರಾದ ಕಾರಣ ಅವರು ತಮ್ಮ ಕಸುಬನ್ನು ಮುಂದುವರೆಸುವುದು ಸೂಕ್ತ ಎಂದು ವಾದಿಸಿದ್ದರು ದುರ್ಗಾ. ‘ಸಮತೋಲನ ಕಾಪಾಡಿಕೊಳ್ಳುವ ಈ ಕೆಲಸವನ್ನು ನೀವು ಅಥವಾ ನಿಮ್ಮ ಸಮುದಾಯದ ಜನರೇ ಯಾಕೆ ಮುಂದಾಗಿ ಮಾಡಬಾರದು’ ಎಂದು ಪ್ರಶ್ನಿಸಿದ್ದರು. ಅಂದಿನ ಮರಾಠೀ ಸಮಾಜದಲ್ಲಿ ಢಾಲೆ ಮಾತುಗಳು ಭೂಕಂಪ ಹುಟ್ಟಿಸಿದ್ದವು.

ಸ್ವತಂತ್ರ ಆಲೋಚನೆಯ ಚಿಂತಕರಾಗಿದ್ದ ಢಾಲೆ ತಮಗನಿಸಿದ್ದನ್ನು ಹೇಳಲು ಎಂದೂ ಹಿಂಜರಿದವರಲ್ಲ. ತಮ್ಮ ಪ್ರಬಂಧದಲ್ಲಿ ಮುಂಬಯಿಯ ಬ್ರಾಹ್ಮಣ ಬರೆಹಗಾರರು ಮತ್ತು ರಾಜಕೀಯ ಚಿಂತಕರಿಗೆ ಬಹಿರಂಗ ಸವಾಲೆಸೆದಿದ್ದರು. ರಾಷ್ಟ್ರೀಯತೆ ಮತ್ತು ಸ್ವಾತಂತ್ರ್ಯ ಕುರಿತ ಅವರ ಪರಿಕಲ್ಪನೆಯನ್ನು ಮತ್ತು ಅವರ ವಿಚಾರಹೀನ ವೈದಿಕ ವರ್ಗವಿಭಜನೆಗಳ ಕುರಿತು ಕಾಲು ಕೆರೆದು ಕದನಕ್ಕೆ ಕರೆಯುತ್ತಿದ್ದರು.

ಢಾಲೆ ಒಬ್ಬ ನಿರಂತರ ಬಂಡುಕೋರ. ಮಹಾರಾಷ್ಟ್ರದಲ್ಲಿ ಪುಟ್ಟ ನಿಯತಕಾಲಿಕಗಳ ಆಂದೋಲನದಲ್ಲಿ ಬಿಡದೆ ತೊಡಗಿಸಿಕೊಂಡಿದ್ದವರು. ೬೦ ಮತ್ತು ೭೦ರ ದಶಕಗಳ ಹಲವಾರು ನಿಯತಕಾಲಿಕಗಳ ಸಂಪಾದಕರಾಗಿದ್ದವರು. ಬ್ರಾಹ್ಮಣ- ಸವರ್ಣಗಳು ನಿರ್ಲಕ್ಷಿಸಿ ಅಂಚಿಗೆ ನೂಕಿದ್ದ ಜನವರ್ಗಗಳ ಜೊತೆ ಈ ನಿಯತಕಾಲಿಕಗಳು ಸಂವಾದಿಸುತ್ತಿದ್ದವು.

ಬೌದ್ಧ ಮತ ಮತ್ತು ಅಂಬೇಡ್ಕರ್ ವಾದಗಳು ಮಾತ್ರವೇ ದಲಿತರನ್ನು ಮುಂದಕ್ಕೆ ಒಯ್ಯಬಲ್ಲವು ಎಂದು ಬಲವಾಗಿ ನಂಬಿದ್ದರು ಢಾಲೆ. ಹೀಗಾಗಿ ಪ್ಯಾಂಥರ್ ಆಂದೋಲನದ ನಂತರ ಮಾಸ್ ಮೂವ್ಮೆಂಟ್ ಎಂಬ ಮತ್ತೊಂದು ಸಂಘಟನೆ ಸ್ಥಾಪಿಸಿ ಸಕ್ರಿಯರಾದರು. ದಲಿತ್ ಪ್ಯಾಂಥರ್‌ನ್ನು ಸ್ಥಾಪಿಸಿದ್ದ ವ್ಯಕ್ತಿ, ಕಾಲಾನುಕ್ರಮದ ಪಯಣದಲ್ಲಿ ದಲಿತ ಎಂಬ ಪದವನ್ನೇ ತಿರಸ್ಕರಿಸಿದರು. ದಲಿತನೆಂಬುದು ನನ್ನ ಅಸ್ಮಿತೆ ಅಲ್ಲ. ನಾನು ಗುಲಾಮನಲ್ಲ. ಮಾನಸಿಕವಾಗಿ ಗುಲಾಮರಾದವರು ಎಂದೆಂದಿಗೂ ಬಿಡುಗಡೆ ಪಡೆಯಲಾರರು. ಅವರು ಹುಟ್ಟಾ ಗುಲಾಮರು. ಆದರೆ ಯಾರ ಮೇಲೆ ಗುಲಾಮಗಿರಿಯನ್ನು ಹೇರಲಾಗಿದೆಯೋ ಅವರನ್ನು ವಿಮೋಚನೆಗೊಳಿಸುವ ತನಕ ವಿರಮಿಸಲಾರೆ ಎಂದು ಸಾರಿದರು.

ದಲಿತ ಆಂದೋಲನಗಳಲ್ಲಿ ಒಗ್ಗಟ್ಟಿಲ್ಲ ಎಂಬುದು ಅವರ ಬಹುದೊಡ್ಡ ಕೊರಗಾಗಿತ್ತು. ಮರಾಠರು ಬಹುತೇಕ ಮಹಾರಾಷ್ಟ್ರಕ್ಕೆ ಸೀಮಿತರು. ಆದರೂ ತಾವು ಬಲಿಷ್ಠರೆಂಬುದನ್ನು ನಿತ್ಯ ಬದುಕಿನಲ್ಲಿ ಅನುಭವಿಸಿ ಜೀವಿಸುತ್ತಾರೆ. ಆದರೆ ಅಸ್ಪೃಶ್ಯರು ದೇಶಾದ್ಯಂತ ಕೋಟಿ ಕೋಟಿ ಸಂಖ್ಯೆಯಲ್ಲಿ ಹಬ್ಬಿದ್ದಾರೆ. ನಾವೆಲ್ಲ ಒಟ್ಟಿಗೆ ಹೋರಾಡಿದರೆ ಏನಾದೀತು ಎಂಬುದನ್ನು ಕಲ್ಪಿಸಿಕೊಳ್ಳಬೇಕು ಎಂದಿದ್ದರು.

ವೈಚಾರಿಕ ಶಿಸ್ತು, ಸೂಕ್ಷ್ಮ ನಾಟಕೀಯತೆ, ಅಸಾಧಾರಣ ಕಲ್ಪನಾಶಕ್ತಿ, ತೀಕ್ಷ್ಣ ವಿಮರ್ಶಾ ಸಾಮರ್ಥ್ಯ ಹಾಗೂ ಕಠೋರ ತರ್ಕಗಳು ಅವರ ಬರವಣಿಗೆ ಮತ್ತು ಮಾತುಗಾರಿಕೆಯ ಶಕ್ತಿಯಾಗಿದ್ದವು. ವೈದಿಕ ವಲಯದಲ್ಲಿ ಸೃಷ್ಟಿಯಾದ ಸಾಹಿತ್ಯ ವಿಜೃಂಭಿಸಿದ್ದಾಗ ದಲಿತ ಸಾಹಿತ್ಯದ ಪರವಾಗಿ ಗುರಾಣಿ ಹಿಡಿದಿದ್ದವರು ಢಾಲೆ. ಹಾಗೆಯೇ ಅವರು ಖಡ್ಗ ಹಿರಿದು ದಲಿತ ಸಾಹಿತ್ಯದ ಸ್ರೋತದ ಬದಿಗೆ ನಿಲ್ಲದೆ ಹೋಗಿದ್ದರೆ ದಲಿತ ಸಾಹಿತ್ಯ ನಿಶ್ಚಿತವಾಗಿಯೂ ಭ್ರೂಣ ಹತ್ಯೆಗೆ ಗುರಿಯಾಗುತ್ತಿತ್ತು ಎಂದು ಪವಾರ್ ಬಣ್ಣಿಸಿದ್ದಾರೆ.

ದಲಿತ ಅಸ್ಮಿತೆ ಮತ್ತು ತಾವೇ ಕಟ್ಟಿದ್ದ ಪ್ಯಾಂಥರ್ ಅಸ್ಮಿತೆಯನ್ನು ಪ್ರಜ್ಞಾಪೂರ್ವಕವಾಗಿ ತಿರಸ್ಕರಿಸಿದ ನಂತರ ಅವರು ತಮ್ಮನ್ನು ಗುರುತಿಸಿಕೊಂಡದ್ದು ಬೌದ್ಧ ಅನುಯಾಯಿ ಎಂದು. ದಲಿತ ಆಂದೋಲನ ಎಂಬ ಹೆಸರಿಗೆ ಬದಲಾಗಿ ಫುಲೆ-ಅಂಬೇಡ್ಕರ್ ವಾದಿ ಆಂದೋಲನ ಎಂಬ ಹೆಸರನ್ನು ಚಾಲ್ತಿಗೆ ತರಲು ಶ್ರಮಿಸಿದರು.

ದಲಿತ ಅಸ್ಮಿತೆಯನ್ನು ಮನುವಾದಿ ಮುಖ್ಯಧಾರೆಯ ಮಾರುಕಟ್ಟೆಗೆ ಮಾರಿಕೊಂಡ ಮೋಸಗಾರ ರಾಜಕಾರಣಿಗಳಿಂದ ದೂರ ನಿಲ್ಲುವವರು ಢಾಲೆ ಎಂದು ಅವರನ್ನು ಬಣ್ಣಿಸಲಾಗಿದೆ. ಆದರೆ ಬಿಜೆಪಿ ಜೊತೆ ಕೈ ಜೋಡಿಸಿ ಮೋದಿ ಮಂತ್ರಿಮಂಡಲದಲ್ಲಿ ಜಾಗ ಗಿಟ್ಟಿಸಿದ್ದ ರಾಮದಾಸ ಅಥಾವಳೆಯವರನ್ನು ಕಡೆಯ ತನಕ ತಮ್ಮ ಶಿಷ್ಯನೆಂದು ಅವರು ಬಹಿರಂಗವಾಗಿ ಗುರುತಿಸಿದ್ದು, ವಿರೋಧಾಭಾಸದ ಸಂಗತಿ.

ದೆಹಲಿ ಧ್ಯಾನ
Share. Facebook Twitter Pinterest LinkedIn Tumblr WhatsApp Email
Previous Articleಆಂದೋಲನ ಕಾರ್ಟೂನ್ ಮಹಮ್ಮದ್ : 24 ಭಾನುವಾರ 2022
Next Article ವಾರೆ ನೋಟ | ತುಪ್ಪದ ಮನೆಯಲ್ಲಿ ಹಾಲ್ಸಂಬಂಧಿಕರ ಸಂಭ್ರಮ!

Related Posts

ಮೂರೂ ಬಿಟ್ಟ ಮೀಡಿಯಾಗೆ ನ್ಯಾಯಮೂರ್ತಿಗಳ ಚಾಟಿ

July 31, 2022

ನೆನ್ನೆ ಮೊನ್ನೆ ನಮ್ಮ ಜನ | ರೈತ ಚಳುವಳಿಗೆ ಬಲಿಯಾದ ಪೊಲೀಸ್ ಹುತಾತ್ಮ!

July 28, 2022

ಮೂರು ಪ್ರಾಥಮಿಕ ಪಾಠಶಾಲೆಗಳಲ್ಲಿ ಕಲಿಕೆ

July 20, 2022

ಈ ಜೀವ ಈ ಜೀವನ | ಡಾ. ಉದಯ್ ಮೋದಿ ಎಂಬ ಮುಂಬೈಯ ‘ಟಿಫಿನ್ ಡಾಕ್ಟರ್’

July 19, 2022

Leave A Reply Cancel Reply

49
people poll ಕೋಮು ಗಲಭೆ

ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆಯೇ?

Recent Posts
  • ಸಚಿವ ಡಾ. ಅಶ್ವತ್ಥ ನಾರಾಯಣ ನಕಲಿ ಸರ್ಟಿಫಿಕೇಟ್‌ ರಾಜʼ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? : ಸಿದ್ದರಾಮಯ್ಯ
  • ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್‌
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
Tags
Andolana andolana chutuku mahithi andolana muthinantha mathu andolana odugara patra Article bengaluru bjp chutuku mahithi congress Draupadi murmu Editorial India kodagu muthinantha mathu mysore mysuru Narendra modi odugara patra siddaramaiah supreme court ಅಂಕಣ ಆಂದೋಲನ ಆಂದೋಲನ 50 ಆಂದೋಲನ ಓದುಗರ ಪತ್ರ ಆಂದೋಲನ ಕಾರ್ಟೂನ್‌ ಮಹಮ್ಮದ್‌ ಆಂದೋಲನ ಚುಟುಕು ಮಾಹಿತಿ ಆಂದೋಲನ ಮುತ್ತಿನಂಥ ಮಾತು ಓದುಗರ ಪತ್ರ ಕಾಂಗ್ರೆಸ್ ಕೊಡಗು ಚಾಮರಾಜನಗರ ಚುಟುಕು ಮಾಹಿತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಬಸವರಾಜ‌ ಬೊಮ್ಮಾಯಿ ಬಿಜೆಪಿ ಬೆಂಗಳೂರು ಮಂಡ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುತ್ತಿನಂಥ ಮಾತು ಮೈಸೂರು ರಾಜ್ಯ ಸರ್ಕಾರ ರಾಷ್ಟ್ರಪತಿ ಚುನಾವಣೆ ಸಂಪಾದಕೀಯ ಸಿದ್ದರಾಮಯ್ಯ
Our Picks
  • Facebook
  • Twitter
  • Instagram
  • YouTube
Don't Miss
ರಾಜ್ಯ
ರಾಜ್ಯ

ಸಚಿವ ಡಾ. ಅಶ್ವತ್ಥ ನಾರಾಯಣ ನಕಲಿ ಸರ್ಟಿಫಿಕೇಟ್‌ ರಾಜʼ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? : ಸಿದ್ದರಾಮಯ್ಯ

By August 10, 20220

ಬೆಂಗಳೂರು: ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಬಿಜೆಪಿಯ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ರವರು…

ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್‌

August 10, 2022

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

Subscribe to Updates

Get the latest creative news from SmartMag about art & design.

About Us
About Us

Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

We're accepting new partnerships right now.
Address: no 777, 7th Cross, Ramanuja Rd, Ramachandra Agrahara, Mysuru, Karnataka 570004
Email Us: info@example.com
Contact: +91 9071777071

Recent Post
  • ಸಚಿವ ಡಾ. ಅಶ್ವತ್ಥ ನಾರಾಯಣ ನಕಲಿ ಸರ್ಟಿಫಿಕೇಟ್‌ ರಾಜʼ ನಕಲಿ ಸರ್ಟಿಫಿಕೇಟ್‌ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಲ್ಲಿದ್ಯಪ್ಪ ಕುಮಾರಸ್ವಾಮಿ? : ಸಿದ್ದರಾಮಯ್ಯ
  • ಬೆಂಗಳೂರು ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿ ದಾಳಿಯು ಭಯೋತ್ಪಾದನಾ ಕೃತ್ಯ: ಹೈಕೋರ್ಟ್‌
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
Categories
Our Picks
Facebook Twitter Instagram Pinterest
  • Home
© 2022 Andolna all rights reserved

Type above and press Enter to search. Press Esc to cancel.