ನಂಜನಗೂಡು: ಇಂದು ಹುಣ್ಣಿಮೆ ಅಂಗವಾಗಿ ದಕ್ಷಿಣಕಾಶಿ ನಂಜನಗೂಡಿಗೆ ಅಪಾರ ಜನರು ಭೇಟಿ ನೀಡಿ ನಂಜುಂಡೇಶ್ವರನ ದರ್ಶನ ಪಡೆಯುತ್ತಿದ್ದಾರೆ.
ರಾಜ್ಯದ ನಾನಾ ಭಾಗಗಳಿಂದ ಆಗಮಿಸಿರುವ ಸಾರ್ವಜನಿಕರು ಇಂದು ಬೆಳಿಗ್ಗೆ 4.30ರಿಂದಲೇ ಕಪಿಲಾ ನದಿಯ ಸ್ನಾನಘಟ್ಟದಲ್ಲಿ ಪುಣ್ಯಸ್ನಾನ ಮಾಡಿ ದೇವಾಲಯದ ಸರತಿ ಸಾಲಿನಲ್ಲಿ ನಿಂತಿದ್ದಾರೆ.
ಹುಣ್ಣಿಮೆ ಪ್ರಯುಕ್ತ ಇಂದು ಮುಂಜಾನೆಯೇ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಮಹಾಮಂಗಳಾರತಿ ಸೇವೆ ನೆರವೇರಿಸಲಾಯಿತು.
ಇನ್ನು ದಾಸೋಹ ಭವನದಲ್ಲಿ ನೆರೆದಿದ್ದ ಜನರಿಗೆ ಅನ್ನ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ದೇವಾಲಯಕ್ಕೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್ ನಿಲ್ದಾಣದಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂದಿದೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…