ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ಮೊನ್ನೆ ರಾಜ್ಯದ ಬಹುತೇಕ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು. ನೆನ್ನೆ ಮೈಸೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿತ್ತು ಆದರೆ ಇನ್ನುಳಿದ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಇಂದು ರಜ್ಯದ ಬಹುತೇಕ ನಗರಗಳಿಲ್ಲಿ ಬಂಗಾರದ ಬೆಲೆ ಭರ್ಜರಿ ಇಳಿಕೆ ಕಂಡಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 11 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,213 6,235 22
8 49,704 49,880 176
10 62,130 62,350 220
100 6,21,300 6,23,500 2,200
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,715 5,715 20
8 45,560 45,720 160
10 56,950 57,150 200
100 5,69,500 5,71,500 2,000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,660 4,676 16
8 37,280 37,408 128
10 46,600 46,760 160
100 4,67,600 4,67,600 1,600
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,213 6,235 22
8 49,704 49,880 176
10 62,130 62,350 220
100 6,21,300 6,23,500 2,200
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,715 5,715 20
8 45,560 45,720 160
10 56,950 57,150 200
100 5,69,500 5,71,500 2,000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,660 4,676 16
8 37,280 37,408 128
10 46,600 46,760 160
100 4,67,600 4,67,600 1,600
ಮಂಗಳೂರು
1 6,213 6,235 22
8 49,704 49,880 176
10 62,130 62,350 220
100 6,21,300 6,23,500 2,200
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,715 5,715 20
8 45,560 45,720 160
10 56,950 57,150 200
100 5,69,500 5,71,500 2,000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,660 4,676 16
8 37,280 37,408 128
10 46,600 46,760 160
100 4,67,600 4,67,600 1,600
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.