ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ರಾಜ್ಯದ ಬಹುತೇಕ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆ ಕಂಡುಬಂದಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 13 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,180 6,191 11
8 49,440 49,528 88
10 61,800 61,910 110
100 6,18,000 6,19,100 1,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,665 5,675 10
8 45,320 45,400 80
10 56,650 56,750 100
100 5,66,500 5,67,500 1,000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,635 4,643 8
8 37,080 37,144 64
10 46,350 46,230 80
100 4,63,500 4,64,300 800
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,180 6,191 11
8 49,440 49,528 88
10 61,800 61,910 110
100 6,18,000 6,19,100 1,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,665 5,675 10
8 45,320 45,400 80
10 56,650 56,750 100
100 5,66,500 5,67,500 1,000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,635 4,643 8
8 37,080 37,144 64
10 46,350 46,430 80
100 4,63,500 4,64,300 800
ಮಂಗಳೂರು
1 6,180 6,191 11
8 49,440 49,528 88
10 61,800 61,910 110
100 6,18,000 6,19,100 1,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,665 5,675 10
8 45,320 45,400 80
10 56,650 56,750 100
100 5,66,500 5,67,500 1,000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,635 4,643 8
8 37,080 37,144 64
10 46,350 46,430 80
100 4,63,500 4,64,300 800
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.