ವಾಣಿಜ್ಯ

ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ ಕುಸಿತ

ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.

ಮುಂಬೈ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್​ ಡಾಲರ್ ವಿರುದ್ಧ ಭಾರತದ ರೂಪಾಯಿ ಮೌಲ್ಯ 6 ಪೈಸೆ ಕುಸಿತ ಕಂಡಿದ್ದು, ರೂಪಾಯಿ ಮೌಲ್ಯ 81.77 ಕ್ಕೆ ತಲುಪಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಡಿಮೆಯಾಗಿರುವುದು ಮತ್ತು ತಾಜಾ ವಿದೇಶಿ ನಿಧಿಯ ಒಳಹರಿವು ರೂಪಾಯಿ ಮೌಲ್ಯ ಕುಸಿತದ ಮೇಲೆ ಪರಿಣಾಮ ಬೀರಿದೆ ಎಂದು ಫಾರೆಕ್ಸ್ ಡೀಲರ್‌ಗಳು ತಿಳಿಸಿದ್ದಾರೆ.ಅಂತರಬ್ಯಾಂಕ್ ವಿದೇಶಿ ವಿನಿಮಯದಲ್ಲಿ, ದೇಶೀಯ ಘಟಕವು ಡಾಲರ್ ವಿರುದ್ಧ 81.81 ರೂಪಾಯಿ ಮೌಲ್ಯದೊಂದಿಗೆ ದುರ್ಬಲವಾಗಿ ಇಂದಿನ ವಹಿವಾಟು ಆರಂಭಿಸಿ, 6 ಪೈಸೆ ಕುಸಿತ ಕಂಡು 81.77 ರ ಮಟ್ಟವನ್ನು ತಲುಪಿತು. ಶುಕ್ರವಾರದ ಸೆಷನ್‌ನಲ್ಲಿ ರೂಪಾಯಿ ಕೇವಲ ಒಂದು ಪೈಸೆಯಷ್ಟು ಇಳಿಕೆ ಕಂಡು, ಡಾಲರ್ ಎದುರು 81.71 ಕ್ಕೆ ತಲುಪಿತ್ತು.
ಆರು ಕರೆನ್ಸಿಗಳ ವಿರುದ್ಧ ಗ್ರೀನ್‌ಬ್ಯಾಕ್‌ನ ಬಲವನ್ನು ಅಳೆಯುವ ಡಾಲರ್ ಸೂಚ್ಯಂಕವು ಶೇಕಡಾ 0.41 ರಷ್ಟು ಏರಿಕೆಯಾಗಿ 106.39 ಕ್ಕೆ ತಲುಪಿದೆ. ಜಾಗತಿಕ ತೈಲ ಮಾನದಂಡವಾದ ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್‌ಗೆ ಶೇಕಡಾ 2.58 ರಷ್ಟು ಕುಸಿದು USD 81.47 ಕ್ಕೆ ತಲುಪಿದೆ

andolanait

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

3 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

3 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

3 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

3 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

4 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

4 hours ago