ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ನೆನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಧಿಢೀರನೆ ಏರಿಕೆಯಾಗಿದೆ. ಈ ಮೂಲಕ ತಿಂಗಳಾರಂಭದಲ್ಲೇ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ ನೀಡಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 02 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,376 6,295 81
8 51,008 50,360 648
10 63,760 62,950 810
100 6,37,600 6,29,500 8,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,845 5,770 75
8 46,760 46,160 600
10 58,450 57,700 750
100 5,84,500 5,77,000 7,500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,782 4,721 61
8 38,256 37,768 488
10 47,820 4,72,100 610
100 4,70,400 4,70,400 6,100
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,376 6,295 81
8 51,008 50,360 648
10 63,760 62,950 810
100 6,37,600 6,29,500 8,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,845 5,770 75
8 46,760 46,160 600
10 58,450 57,700 750
100 5,84,500 5,77,000 7,500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,782 4,721 61
8 38,256 37,768 488
10 47,820 4,72,100 610
100 4,70,400 4,70,400 6,100
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,376 6,295 81
8 51,008 50,360 648
10 63,760 62,950 810
100 6,37,600 6,29,500 8,100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,845 5,770 75
8 46,760 46,160 600
10 58,450 57,700 750
100 5,84,500 5,77,000 7,500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,782 4,721 61
8 38,256 37,768 488
10 47,820 4,72,100 610
100 4,70,400 4,70,400 6,100
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ.
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…
ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…
ಮೈಸೂರು: ಮಿರರ್ ರಿಫ್ಲೆಕ್ಷನ್ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್…
ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…
ವಾಷಿಂಗ್ಟನ್: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ.13ರಿಂದ 15ರವರೆಗೆ ಚೀನಾಗೆ…
ಚೆನ್ನೈ : ಜೋಸೆಫ್ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…