ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರವಾಗಿದೆ. ಈ ಮೂಲಕ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 04 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,376 6,376 0
8 51,008 51,008 0
10 63,760 63,760 0
100 6,37,600 6,37,600 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,845 5,845 0
8 46,760 46,760 0
10 58,450 58,450 0
100 5,84,500 5,84,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,782 4,782 0
8 38,256 38,256 0
10 47,820 47,820 0
100 4,78,200 4,78,200 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,376 6,376 0
8 51,008 51,008 0
10 63,760 63,760 0
100 6,37,600 6,37,600 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,845 5,845 0
8 46,760 46,760 0
10 58,450 58,450 0
100 5,84,500 5,84,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,782 4,782 0
8 38,256 38,256 0
10 47,820 47,820 0
100 4,78,200 4,78,200 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,376 6,376 0
8 51,008 51,008 0
10 63,760 63,760 0
100 6,37,600 6,37,600 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,845 5,845 0
8 46,760 46,760 0
10 58,450 58,450 0
100 5,84,500 5,84,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,782 4,782 0
8 38,256 38,256 0
10 47,820 47,820 0
100 4,78,200 4,78,200 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.