ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 09 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,295 6,295 0
8 50,360 50,360 0
10 62,950 62,950 0
100 6,29,500 6,29,500 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,770 5,770 0
8 46,160 46,160 0
10 57,700 57,700 0
100 5,77,000 5,77,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,721 4,721 0
8 37,768 37,768 0
10 47,210 47,210 0
100 4,72,100 4,72,100 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,295 6,295 0
8 50,360 50,360 0
10 62,950 62,950 0
100 6,29,500 6,29,500 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,770 5,770 0
8 46,160 46,160 0
10 57,700 57,700 0
100 5,77,000 5,77,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,721 4,721 0
8 37,768 37,768 0
10 47,210 47,210 0
100 4,72,100 4,72,100 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,295 6,295 0
8 50,360 50,360 0
10 62,950 62,950 0
100 6,29,500 6,29,500 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,770 5,770 0
8 46,160 46,160 0
10 57,700 57,700 0
100 5,77,000 5,77,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,721 4,721 0
8 37,768 37,768 0
10 47,210 47,210 0
100 4,72,100 4,72,100 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…