ಮೈಸೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಹೊಸ ವರ್ಷದ ಆಚರಣೆಯಿಂದ ದೂರವಿದ್ದ ಜನತೆ ಹೊಸ ವರ್ಷ 2023ನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.
ಹೊಸ ವರುಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆಯೇ ಹರಿದಿದೆ. ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ ಹರಿದು ಬಂದಿದ್ದು ನಮ್ಮಿಂದಲೇ ಸರಕಾರ ನಡೆಯುತ್ತದೆ ಎಂಬ ಕುಡುಕರ ಘೋಷಣೆ ಒಂದು ದಿನದ ಮಟ್ಟಿಗೆ ನಿಜವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಅಬಕಾರಿ ಆದಾಯದಲ್ಲಿ ಕುಸಿತವಾಗಿತ್ತು.
ಈ ಬಾರಿ ನಿರೀಕ್ಷೆ ಮೀರಿ ಆದಾಯ ಬಂದಿದೆ. ಡಿಸೆಂಬರ್ 23 ರಿಂದ 31 ರ ತನಕ ರಾಜ್ಯದಲ್ಲಿ ಬರೋಬ್ಬರಿ 20.66 ಲಕ್ಷ ಲೀಟರ್ ಐಎಂ ಎಲ್ ಮದ್ಯ ಮಾರಾಟವಾಗಿದೆ. ಡಿಸೆಂಬರ್ 31 ರಂದು ಒಂದೇ ದಿನ 3 ಲಕ್ಷ ಲೀಟರ್ ಬಿಯರ್ ಮಾರಾಟ ವಾಗಿದ್ದರೆ, 2.41 ಲಕ್ಷ ಲೀಟರ್ ಮದ್ಯ ಮಾರಾಟವಾಗಿದೆ.
ಡಿಸೆಂಬರ್ 23ರಿಂದ ಡಿಸೆಂಬರ್ 31ರೊ ಳಗೆ 20.66 ಲಕ್ಷ ಲೀಟರ್ ಐಎಂಎಲ್ ಮದ್ಯ ಹಾಗೂ 15.04 ಲಕ್ಷ . ಬಿಯರ್ ಮಾರಾಟ ಆಗಿದ್ದು ಒಟ್ಟು ಒಂಬತ್ತು ದಿನಗಳಲ್ಲಿ 1,262 ಕೋಟಿ ರೂಪಾಯಿ ಹಣ ಗಳಿಕೆಯಾಗಿದೆ. ಇದರಿಂದ ಅಬಕಾ ರಿ ಇಲಾಖೆಯ ಬೊಕ್ಕಸಕ್ಕೆ 657 ಕೋಟಿ ರೂ . ಹರಿದು ಬಂದಿದೆ.
ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿಯು ಬೆಳಗಾವಿ ಚಲೋ ನಡೆಸಲು ಮುಂದಾಗಿದೆ. ಈ ಬಗ್ಗೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸರ್ಕಾರ ರೈತರ…
ಹಾಸನ: ಈ ಜಿಲ್ಲೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನೀಡಿದ ಕೊಡುಗೆ ಏನು ಎಂದು ಕೇಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ…
ಮೈಸೂರು: ಎಂಎಲ್‌ಸಿ ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಕ್ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…
50 ವರ್ಷಗಳ ದೂರದೃಷ್ಟಿಯ ಡಿಪಿಆರ್ ಸಿದ್ಧ ಆಗಬೇಕು • ಭಾಮಿ ವಿ ಶೆಣೈ, ಮೈಸೂರು ಗ್ರಾಹಕರ ಪರಿಷತ್ ಮೈಸೂರು ಜಿಲ್ಲಾ…
ಹಾಸನ: ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು;…