ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ನಿನ್ನೆ ರಾಜ್ಯದ ಬಹುತೇಕ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿತ್ತು. ಇಂದು ಮೈಸೂರಿನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದ್ದು, ಇನ್ನುಳಿದ ನಗರಗಳಲ್ಲಿ ಸ್ಥಿರತೆ ಕಾಯ್ದುಕೊಂಡಿದೆ. ಈ ಮೂಲಕ ಚಿನ್ನ ಖರೀದಿಸಬೇಕು ಎಂದುಕೊಂಡಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಕೊಟ್ಟಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 10 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,235 6,295 60
8 49,880 50,360 480
10 62,350 62,950 600
100 6,23,500 6,29,500 6,000
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,715 5,770 55
8 45,720 46,160 440
10 57,150 57,700 550
100 5,71,500 5,77,000 5,5000
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,676 4,721 45
8 37,408 37,768 360
10 46,760 47,210 450
100 4,67,600 4,72,100 4,500
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,235 6,235 0
8 49,360 49,360 0
10 62,350 62,350 0
100 6,23,500 6,23,500 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,715 5,715 0
8 45,720 45,720 0
10 57,150 57,150 0
100 5,71,500 5,71,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,676 4,676 0
8 37,408 37,408 0
10 46,760 46,760 0
100 4,67,600 4,67,600 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,235 6,235 0
8 49,360 49,360 0
10 62,350 62,350 0
100 6,23,500 6,23,500 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,715 5,715 0
8 45,720 45,720 0
10 57,150 57,150 0
100 5,71,500 5,71,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,676 4,676 0
8 37,408 37,408 0
10 46,760 46,760 0
100 4,67,600 4,67,600 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.