ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದೆರಡು ದಿನಗಳಿಂದ ಕೊಂಚ ತಣ್ಣಗಾಗಿದ್ದ ಬಂಗಾರದ ಬೆಲೆ ಇಂದು ಏರಿಕೆಯಾಗಿದ್ದು, ಗ್ರಾಹಕರ ಕೈ ಸುಟ್ಟಿದೆ . ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿದೆ. ನೆನ್ನೆ ಕಡಿಮೆ ಇದ್ದ ಹಳದಿ ಸುಂದರಿಯ ಬೆಲೆ ಇಂದು ಏರಿಕೆಯಾಗಿದ್ದು, ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರ ನಿದ್ದೆಗೆಡಿಸಿದೆ.
ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚಿಸುತ್ತಿದ್ದರೆ, ಇಂದು ನಿಮ್ಮ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ (21 – 11 – 2023 ) ಚಿನ್ನದ ದರ ಇಂತಿದೆ
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,202 6,164 38
8 49,616 49,312 304
10 62,020 61,640 380
100 6,20,200 6,16,400 3,800
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,685 5,650 35
8 45,480 45,200 280
10 56,850 56,500 350
100 5,68,500 5,65,000 3,500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,652 4,623 29
8 37,216 36,984 232
10 46,520 46,230 290
100 4,65,200 4,62,300 2,900
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,202 6,164 38
8 49,616 49,312 304
10 62,020 61,640 380
100 6,20,200 6,16,400 3,800
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,685 5,650 35
8 45,480 45,200 280
10 56,850 56,500 350
100 5,68,500 5,65,000 3,500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,652 4,623 29
8 37,216 36,984 232
10 46,520 46,230 290
100 4,65,200 4,62,300 2,900
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,202 6,164 38
8 49,616 49,312 304
10 62,020 61,640 380
100 6,20,200 6,16,400 3,800
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,685 5,650 35
8 45,480 45,200 280
10 56,850 56,500 350
100 5,68,500 5,65,000 3,500
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,652 4,623 29
8 37,216 36,984 232
10 46,520 46,230 290
100 4,65,200 4,62,300 2,900
ರಾಜ್ಯದ ಬಹುತೇಕ ನಗರಗಳಲ್ಲಿ ಚಿನ್ನದ ಬೆಲೆ ನೆನ್ನೆಗಿಂತ ಇಂದು ಏರಿಕೆಯಾಗಿದೆ.