ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಹೀಗಾಗಿ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ತಿಂಗಳಾರಂಭದಿಂದಲೂ ಇಳಿಮುಖವಾಗಿಯೇ ಇದ್ದ ಚಿನ್ನದ ಬೆಲೆ, ದೀಪವಾಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟ ಆಡುತ್ತಿತ್ತು. ನೆನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಏರಿಕೆಯಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರ ಕೈ ಸುಟ್ಟಿದೆ. ಆದರೆ ಮಂಗಳೂರಿನಲ್ಲಿ ಮಾತ್ರ ಚಿನ್ನದ ಬೆಲೆ ಸ್ಥಿರವಾಗಿದೆ.
ಕಾರ್ತಿಕ ಮಾಸದ ಪ್ರಯುಕ್ತ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 28 – 11 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,257 6,256 1
8 50,056 50,048 8
10 62,570 62,560 10
100 6,25,700 6,25,600 100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,736 5,735 1
8 45,888 45,880 8
10 57,360 57,350 10
100 5,73,600 5,73,500 100
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,693 4,692 1
8 37,544 37,536 8
10 46,930 46,920 10
100 4,69,300 4,69,200 100
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,257 6,256 1
8 50,056 50,048 8
10 62,570 62,560 10
100 6,25,700 6,25,600 100
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,736 5,735 1
8 45,888 45,880 8
10 57,360 57,350 10
100 5,73,600 5,73,500 100
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,693 4,692 1
8 37,544 37,536 8
10 46,930 46,920 10
100 4,69,300 4,69,200 100
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,256 6,256 0
8 50,048 50,048 0
10 62,560 62,560 0
100 6,25,600 6,25,600 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,735 5,735 0
8 45,880 45,880 0
10 57,350 57,350 0
100 5,73,500 5,73,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,692 4,692 0
8 37,536 37,536 0
10 46,920 46,920 0
100 4,69,200 4,69,200 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.