ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ನೆನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ ಸ್ಥಿರವಾಗಿದೆ. ಈ ಮೂಲಕ ಚಿನ್ನ ಖರೀದಿ ಮಾಡಬೇಕು ಎಂದುಕೊಂಡಿದ್ದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 01 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,273 6,273 0
8 50,184 50,184 0
10 62,730 62,730 0
100 6,27,300 6,27,300 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 57,500 57,500 0
8 46,000 46,000 0
10 57,500 57,500 0
100 5,75,000 5,75,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,704 4,704 0
8 37,632 37,632 0
10 47,040 47,040 0
100 4,70,400 4,70,400 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,273 6,273 0
8 50,184 50,184 0
10 62,730 62,730 0
100 6,27,300 6,27,300 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 57,500 57,500 0
8 46,000 46,000 0
10 57,500 57,500 0
100 5,75,000 5,75,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,704 4,704 0
8 37,632 37,632 0
10 47,040 47,040 0
100 4,70,400 4,70,400 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,273 6,273 0
8 50,184 50,184 0
10 62,730 62,730 0
100 6,27,300 6,27,300 0
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 57,500 57,500 0
8 46,000 46,000 0
10 57,500 57,500 0
100 5,75,000 5,75,000 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,704 4,704 0
8 37,632 37,632 0
10 47,040 47,040 0
100 4,70,400 4,70,400 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.