ಮೈಸೂರು : ಚಿನ್ನ ಆಪತ್ಕಾಲದ ಬಂಧು ಹಾಗಾಗಿ ಎಲ್ಲರೂ ಕೂಡ ತಮ್ಮ ಹಣವನ್ನು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಚಿನ್ನದ ಹೂಡಿಕೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಆದ್ದರಿಂದ ಬಂಗಾರದ ಬೆಲೆಯಲ್ಲಿ ಪ್ರತಿದಿನವೂ ಏರಿಳಿತವಾಗುತ್ತಲೇ ಇರುತ್ತದೆ.
ಕಳೆದ ತಿಂಗಳಾರಂಭದಲ್ಲಿ ಕಡಿಮೆ ಇದ್ದ ಚಿನ್ನದ ಬೆಲೆ ದೀಪಾವಳಿ ಹಬ್ಬ ಮುಗಿದ ನಂತರ ಹಾವು ಏಣಿ ಆಟವಾಡುತ್ತಿತ್ತು. ಆದರೆ ಇಂದು ರಾಜ್ಯದ ಬಹುತೇಕ ನಗರಗಳಲ್ಲಿ 22 ಹಾಗೂ 18 ಕ್ಯಾರಟ್ ಚಿನ್ನದ ಬೆಲೆ ಸ್ಥಿರವಾಗಿದೆ. ಆದರೆ 24 ಕ್ಯಾರಟ್ ಚಿನ್ನದ ಬೆಲೆ ಏರಿಕೆಯಾಗಿದೆ.
ಕಾರ್ತಿಕ ಮಾಸ ಹೇಳಿ ಕೇಳಿ ಮದುವೆ ಸೀಸನ್ ಹಾಗಾಗಿ ನೀವೇನಾದರೂ ಚಿನ್ನ ಖರೀದಿ ಮಾಡಬೇಕು ಎಂದು ಯೋಚನೆ ಮಾಡುತ್ತಿದ್ದರೆ, ಬೆಂಗಳೂರು ಮೈಸೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿನ ಚಿನ್ನದ ದರ ಹೇಗಿದೆ ಎಂಬುದನ್ನು ತಿಳಿಯಿರಿ.
ರಾಜ್ಯದ ಪ್ರಮುಖ ನಗರಗಳಲ್ಲಿನ ಇಂದಿನ ( 07 – 12 – 2023 ) ಚಿನ್ನದ ದರ ಈ ಕೆಳಕಂಡಂತಿದೆ.
ಮೈಸೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,270 6,267 3
8 50,160 50,136 24
10 62,700 50,136 30
100 6,27,000 6,26,700 300
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,745 5,745 0
8 45,960 45,960 0
10 57,450 57,450 0
100 5,74,500 5,74,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,700 4,700 0
8 37,600 37,600 0
10 47,000 47,000 0
100 4,70,000 4,70,000 0
ಬೆಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,270 6,267 3
8 50,160 50,136 24
10 62,700 50,136 30
100 6,27,000 6,26,700 300
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,745 5,745 0
8 45,960 45,960 0
10 57,450 57,450 0
100 5,74,500 5,74,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,700 4,700 0
8 37,600 37,600 0
10 47,000 47,000 0
100 4,70,000 4,70,000 0
ಮಂಗಳೂರು
ಗ್ರಾಂ 24 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 6,270 6,267 3
8 50,160 50,136 24
10 62,700 50,136 30
100 6,27,000 6,26,700 300
ಗ್ರಾಂ 22 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 5,745 5,745 0
8 45,960 45,960 0
10 57,450 57,450 0
100 5,74,500 5,74,500 0
ಗ್ರಾಂ 18 ಕ್ಯಾ.ಇಂದಿನ ದರ ನೆನ್ನೆಯ ದರ ಬದಲಾವಣೆ
1 4,700 4,700 0
8 37,600 37,600 0
10 47,000 47,000 0
100 4,70,000 4,70,000 0
ರಾಜ್ಯದ ಬಹುತೇಕ ನಗರಗಳಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…