ಅಪರಾಧ

ಉಡುಪಿ: ಪ್ರವಾಸಕ್ಕೆಂದು ತೆರಳಿ ಪ್ರಾಣಬಿಟ್ಟ ಮಂಡ್ಯ ಮೂಲದ ಯುವಕ

ಉಡುಪಿ: ಪ್ರವಾಸಕ್ಕೆಂದು ಉಡುಪಿಯ ಮಲ್ಪೆ ಬೀಚ್‌ಗೆ ತೆರಳದ್ದ ಮೂರು ಜನರ ಯುವಕರಲಲ್ಲಿ ಓರ್ವ ಮರಣ ಹೊಂದಿದ ಘಟನೆ ಭಾನುವಾರ(ಏ.೨೧) ರಂದು ನಡೆದಿದೆ.

ಮೃತ ವ್ಯಕ್ತಿಯನ್ನು ಮಂಡ್ಯ ಮೂಲದ ನಾಗೇಂದ್ರ(೨೧) ಎಂದು ಗುರುತಿಸಲಾಗಿದೆ. ಈತ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿದ್ದ ಎನ್ನಲಾಗಿದೆ. ಇನ್ನುಳಿದಂತೆ ಅನಂತಗೌಡ(೪೭) ಸಂತೋಷ್‌ (೨೭) ಪ್ರಾಣಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಮಲ್ಪೆಗೆ ಪ್ರವಾಸಕ್ಕೆಂದು ಬಂದ ಇವರು ಭಾನುವಾರ ಮದ್ಯಾಹ್ನ ಬೀಚ್‌ನಲ್ಲಿ ಕಾಲ ಕಳೆಯುವ ವೇಳೆ ಅಲೆಗಳ ಉಬ್ಬರವಿಳಿತ ಹೆಚ್ಚಾಗಿ ಅವರನ್ನು ನೀರು ಸೆಳೆದಿದೆ. ಇದೇ ವೇಳೆ ಬೀಚ್‌ ನಿರ್ವಹಣೆ ಮಾಡುವ ಓಷಿಯನ್‌ ಅಡ್ವೆಂಚರ್ಸ್‌ ಅವರು ಕಾರ್ಯಪ್ರವೃತ್ತರಾಗಿ ದೋಣಿಗಳ ಮೂಲಕ ಮೂವರನ್ನು ರಕ್ಷಿಸುವ ಕೆಲಸ ಮಡಿದ್ದಾರೆ. ಇದರಲ್ಲಿ ನಾಗೇಂದ್ರ ಅದಾಗಳೇ ಸಾಕಷ್ಟು ನೀರು ಕುಡಿದಿದ್ದರಿಂದ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದರು ಪ್ರಯೋಜನಕ್ಕೆ ಬಾರದೇ ನಾಗೇಂದ್ರ ಕೊನೆಯುಸಿರೆಳೆದಿದ್ದಾನೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಾಖಲೆ ಬಜೆಟ್; ಹಾದಿ ಸುಲಭದ್ದಲ್ಲ

ಹದಿನೇಳನೇ ಬಾರಿಗೆ ರಾಜ್ಯದ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿರುವ ವಿತ್ತ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದರ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಇವರು ಲಕ್ಕಿ ಪೊಲಿಟಿಷಿಯನ್ ಡುಕಾಟಿ ರಾಮಚಂದ್ರಪ್ಪ

ಪಕ್ಷಕ್ಕೆ ಬಹುಮತ ಬಂದರೆ ಸಿಎಂ, ಬರದಿದ್ದರೆ ಪ್ರತಿಪಕ್ಷ ನಾಯಕರಾಗುವ ಪ್ರಭಾವಿ ವ್ಯಕ್ತಿ ವೇಗವಾಗಿ ಸಾಗುತ್ತಿದ್ದ ಜೀಪು ಸಂಗನಕಲ್ಲು ಕ್ರಾಸ್ ಬಳಿ…

2 hours ago

ಅಭಿವೃದ್ಧಿಯತ್ತ ಕೊಡಗಿನ ಸರ್ಕಾರಿ ಗೋಶಾಲೆ

ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ …

2 hours ago

60 ದಿನಗಳಲ್ಲಿ ಕಲ್ಲಂಗಡಿ ಬೆಳೆದು ಲಾಭ ಗಳಿಸಿದ ರೈತ

ಮಾಗಳಿ ರಾಮೇಗೌಡ ಬೆಟ್ಟದಪುರ: ಕೇವಲ ೬೦ ದಿನಗಳಲ್ಲಿ ಉತ್ಪಲ ಕಂಪೆನಿಯ ತೃಪ್ತಿ ತಳಿಯ ಕಲ್ಲಂಗಡಿ ಹಣ್ಣನ್ನು ಬೆಳೆದು ಒಂದೂವರೆ ಲಕ್ಷ…

2 hours ago

108 ವರ್ಷಗಳ ಶಾಲೆಯಲ್ಲಿ ನೂರಾರು ಮಕ್ಕಳ ಕಲರವ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ವಯಸ್ಸಾದವರು ಈ ಶಾಲೆಯನ್ನು ನೋಡಿದರೆ, ತಮ್ಮ ಬಾಲ್ಯದ ನೆನಪುಗಳಿಗೆ ರೆಕ್ಕೆಪುಕ್ಕ…

2 hours ago

ಮೈಸೂರು ಜಿಲ್ಲೆಗೆ 13 ನಮ್ಮ ಕ್ಲಿನಿಕ್ ಮಂಜೂರು

ಕೆ.ಬಿ.ರಮೇಶನಾಯಕ ಯಾತ್ರಾಸ್ಥಳ ಚಾಮುಂಡಿಬೆಟ್ಟ, ಅಲ್ಪಸಂಖ್ಯಾತರು ಹೆಚ್ಚಿರುವ ಬಡೇಮಕಾನ್‌ನಲ್ಲಿ ಶೀಘ್ರ ಆರಂಭ ಮೈಸೂರು: ನಗರ ಪ್ರದೇಶದ ಜನರಿಗೆ ಸ್ಥಳೀಯವಾಗಿ ಚಿಕಿತ್ಸೆ ದೊರೆಯುವಂತೆ…

2 hours ago