ಅಪರಾಧ

ಮೈಸೂರು: ಕೆಆರ್‌ಎಸ್‌ ರಸ್ತೆ ಬಳಿ ಅಪಘಾತ: ಮಹಿಳೆ ಮೃತ್ಯು

ಮೈಸೂರು: ಇಂದು ಬೆಳಿಗ್ಗೆ 6 ಗಂಟೆ ವೇಳೆಗೆ ಮೈಸೂರಿನಿಂದ ಕೆಆರ್‌ಎಸ್‌ಗೆ ತೆರಳುವ ರಸ್ತೆಯಲ್ಲಿ ಭಾರೀ ಅಪಘಾತ ಸಂಭವಿಸಿದೆ.

ಬೈಕ್‌ ಹಾಗೂ ಕಾರ್‌ ನುಡುವೆ ಈ ಅಪಘಾತ ಸಂಭಿವಿಸಿದ್ದು, ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

2 hours ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

2 hours ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

2 hours ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

2 hours ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

2 hours ago