ತಮಿಳುನಾಡು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಿಂದಾಗಿ ನಾಲ್ಕು ಮಂದಿ ಮೃತಪಟ್ಟು, 15 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿದ ಚೆಂಗಲ್‌ಪಟ್ಟು ಜಿಲ್ಲೆಯ ಮಧುರಂತಕಂ ಬಳಿ ಸಂಭವಿಸಿದೆ.
ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿರುವ ಬಗ್ಗೆ ವರದಿ ಮಾಡಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಲಾರಿಯರನ್ನು ಓವರ್‌ಟೇಕ್ ಮಾಡಲು ಮುಂದಾದ ಖಾಸಗಿ ಬಸ್, ಲಾರಿಯ ಹಿಂಭಾಗಕ್ಕೆ ಗುದ್ದಿದೆ. ಮತ್ತು ಈ ಖಾಸಗಿ ಬಸ್‌ಗೆ ಸರ್ಕಾರಿ ಬಸ್ ಡಿಕ್ಕೆ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಅಪಘಾತದಲ್ಲಿ ಪೆಟ್ಟಾದ ಗಾಯಳುಗಳನ್ನು ಚೆಂಗಲ್‌ಪಟ್ಟು ಸರ್ಕಾರಿ ಅಸ್ಪತೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಪಡಲಂ ಪೊಲೀಸರು ತಿಳಿಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…