ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ ಆರೋಪಿ. ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ ಆರೋಪಿ ಪ್ರಜ್ವಲ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ. ಆರೋಪಿ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್ 67,67(ಎ) ಕಲಂ ಅಡಿಯಲ್ಲಿ ದೂರು ದಾಖಲಾಗಿದೆ.
ಮೊದಲಿಗೆ ಫೋಟೊಗಳನ್ನು ಅಪ್‌ಲೋಡ್ ಮಾಡಿದ್ದ ಆರೋಪಿ ವಿಡಿಯೊಗಳಿಗಾಗಿ ಹಣ ನೀಡುವಂತೆ ಬೇಡಿಕೆಯನ್ನೂ ಸಹ ಸಂದೇಶಗಳ ಮತ್ತು ಪೋಸ್ಟ್‌ಗಳ ಮೂಲಕ ಇಡುತ್ತಿದ್ದ ಎನ್ನಲಾಗಿದೆ.
ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು…
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…