ಮೈಸೂರು : ನಗರದ ಹೊರವಲಯದ ಇಲವಾಲ ಬಳಿಯ ಜಟ್ಟಿಹುಂಡಿಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಸವಿತಾ(35) ಕೊಲೆಯಾದ ಮಹಿಳೆ.
ಸವಿತಾ ಜಟ್ಟಿಹುಂಡಿ ಸಂತ ಜೋಸೆಫ್ ವೃದ್ಧಾಶ್ರಮದಲ್ಲಿ ಕೆಲಸ ಮಾಡುತ್ತಿದ್ದು, ಗುರುವಾರ ಆಶ್ರಮದ ಗೇಟ್ ಬಳಿ ಆಕೆಯ ಗಂಡ ದೇವರಾಜ್ ಜಗಳ ಮಾಡಿದ್ದು, ಬಳಿಕ ಸವಿತಾ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಕೊಲೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…