ಕೊಡಗು: ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಮೂರು ಸಾಕಾನೆಗಳ ಶಿಬಿರದಿಂದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ರಾಜ್ಯದ ಶಿಬಿರಗಳಿಂದ ಸಾಕಾನೆಗಳನ್ನು ಸ್ಥಳಾಂತರಿಸುವುದಕ್ಕೆ ಮಾವುತರು, ಕಾವಾಡಿಗಳ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈಗಾಗಲೇ ಎರಡು ರಾಜ್ಯಗಳ (ಕರ್ನಾಟಕ ಹಾಗೂ ಮಧ್ಯಪ್ರದೇಶ) ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿರುವ ಸಕ್ಕರೆ ಬೈಲು, ಕೊಡಗಿನ_ದುಬಾರೆ, ಬಂಡೀಪುರ, ರಾಂಪುರ ಶಿಬಿರಗಳಿಗೆ ಭೇಟಿ ನೀಡಿ ಸಾಕಾನೆಗಳ ಗುರುತು ಪತ್ತೆ ಹಚ್ಚಿ ಆರೋಗ್ಯ ಪರಿಶೀಲಿಸಿದೆ.
ಕೊಡಗು ಜಿಲ್ಲೆಯಲ್ಲಿರುವ #ದುಬಾರೆ ಹಾಗೂ ಹಾರಂಗಿ ಸಾಕಾನೆ ಶಿಬಿರದಲ್ಲಿಒಟ್ಟು 32 ಆನೆಗಳಿವೆ. ಇದರಲ್ಲಿಐದು ಸಾಕಾನೆಗಳಾದ ಜನರಲ್ ತಿಮ್ಮಯ್ಯ (8), ಜನರಲ್ ಕಾರ್ಯಪ್ಪ (8), ವಲ್ಲಿ(ಗಂಡು) (40), ಲವ (21), ಮಾರುತಿ (ಗಂಡು)(20) ಸ್ಥಳಾಂತರಗೊಂಡರೆ ಶಿಬಿರದಲ್ಲಿಉಳಿಯುವ ಆನೆಗಳ ಸಂಖ್ಯೆ 27.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…