ರಾಜ್ಯಾದ್ಯಂತ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವೈರಲ್ ಫೀವರ್ ಭೀತಿಯೂ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಯಳಂದೂರಿನ ಬಳೇಪೇಟೆಯ ಸರ್ಕಾರಿ ಶಾಲೆಯ 15 ಮಕ್ಕಳು ವೈರಲ್ ಫೀವರ್ ಕಾರಣದಿಂದ ಗೈರಾಗಿದ್ದಾರೆ.
ಒಂದೇ ಶಾಲೆಯ ಇಷ್ಟು ಪ್ರಮಾಣದ ಮಕ್ಕಳು ಒಂದೇ ದಿನ ಒಂದೇ ಕಾರಣ ನೀಡಿ ಗೈರಾಗಿರುವುದು ಆತಂಕ ಮೂಡಿಸಿದೆ. ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳು ಎಲ್ಲಾ ಮಕ್ಕಳಲ್ಲಿದೆ ಎನ್ನಲಾಗಿದೆ. ಶಾಲೆಯಲ್ಲಿ ಒಟ್ಟು 61 ಮಕ್ಕಳ ದಾಖಲಾತಿ ಇದ್ದು, ಇದೀಗ ಆ ಮಕ್ಕಳಲ್ಲಿಯೂ ಸಹ ಆತಂಕ ಮನೆ ಮಾಡಿದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…