ಚಾಮರಾಜನಗರ: ಹನುಮ ಜಯಂತ್ಯೋತ್ಸವ ಸಮಿತಿಯಿಂದ ಡಿ.೧೮ ರಂದು ಹನುಮ ಜಯಂತಿಯ ಪ್ರಯುಕ್ತ ಶ್ರೀಆಂಜನೇಯಸ್ವಾಮಿ ವಿಗ್ರಹದ ಬೃಹತ್ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಹನುಮ ಜಯಂತ್ಯೋತ್ಸವ ಸಂಚಾಲಕ ಶಿವು ವಿರಾಟ್ ತಿಳಿಸಿದರು.
ಅಂದು ಮಧ್ಯಾಹ್ನ ೩ ಗಂಟೆಗೆ ಮಾರಿಗುಡಿ ಮುಂಭಾಗ ಶ್ರೀ ಅಭಯ ಕಾರ್ಯಸಿದ್ದಿ ಆಂಜನೇಯ ದೇವಸ್ಥಾನದಿಂದ ನಗರದ ಪ್ರಮುಖ ರಸ್ತೆಗಳಲ್ಲಿ ನಾನಾ ಸಾಂಸ್ಕೃತಿಕ ಕಲಾ ತಂಡಗಳೊAದಿಗೆ ಮೆರವಣಿಗೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಸುಮಾರು ೪ ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ನಗರದಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿಕೊಡುವಂತೆ ಮನವಿ ಮಾಡಿದರು.
ಗೋಷ್ಠಿಯಲ್ಲಿ ಶ್ರೀಹನುಮ ಜಯಂತ್ಯೋತ್ಸವ ಸಮಿತಿ ಸಂಚಾಲಕ ಪ್ರವೀಣ್, ಸದಸ್ಯರಾದ ಮಹೇಶ್, ಮಧು, ಹರ್ಷತ್‌ಗೌಡ, ಮಹೇಂದ್ರ, ಸಿ.ವಿ.ಮಣಿಕಂಠ, ಶೇಖರ್ ಹಾಜರಿದ್ದರು
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…