ಹನೂರು: ವಿಧಾನಸಭಾ ಕ್ಷೇತ್ರದ ಮಿಣ್ಯಂ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಆರ್ ನರೇಂದ್ರ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿಡಿದುಕೊಂಡು ಹಳ್ಳ ದಾಟುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಆರ್ ನರೇಂದ್ರ ಮಂಗಳವಾರ ಸಂಜೆ ಸಿಡಿಲು ಬಡಿದು ಮೃತಪಟ್ಟಿದ್ದ ಕುಟುಂಬಕ್ಕೆ ಸಾಂತ್ವನ ತಿಳಿಸಲು ಬುಧವಾರ ಮಿಣ್ಯಂ ಗ್ರಾಮಕ್ಕೆ ತೆರಳಿದ್ದ ವೇಳೆ ಹಳ್ಳದಲ್ಲಿ 2ಅಡಿಗೂ ಹೆಚ್ಚು ನೀರು ಹರಿಯುತ್ತಿತ್ತು . ಈ ಹಿನ್ನೆಲೆ 2ಅಡಿ ನೀರಿನಲ್ಲಿ ತಮ್ಮ ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…