ಮೈಸೂರು ಜಿಲ್ಲೆ ಕೆಆರ್ ನಗರ ತಾಲೂಕಿನ ಸಾಗರಕಟ್ಟೆ ಹಿನ್ನೀರಿನಲ್ಲಿ ಇಂದು ಯುವಕರಿಬ್ಬರ ಶವಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದವು. ಮೃತದೇಹಗಳು ಪ್ಲಾಸ್ಟಿಕ್ ಚೀಲಗಳಲ್ಲಿ ದೊರೆತಿದ್ದು ಕಿಡಿಗೇಡಿಗಳು ಕೊಲೆ ಮಾಡಿ ಹಿನ್ನೀರಿಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಎಸ್‌ಪಿ ನಂದಿನಿ, ಡಿವೈಎಸ್‌ಪಿ ಕರೀಂ ರಾವತ್ ಹಾಗೂ ಕೆಆರ್ ನಗರ ಠಾಣೆಯ ಇನ್‌ಸ್ಪೆಕ್ಟರ್ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತರ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಇನ್ನು ಮೃತರ ಪೈಕಿ ಓರ್ವನ ಕೈನಲ್ಲಿ “ನಾಗರಾಜನ್ VR POSTER 4B LEGEND” ಎಂಬ ಬರಹವಿರುವುದು ಕಂಡುಬಂದಿದೆ.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…