ಜಿಲ್ಲೆಗಳು

ಮಂಡ್ಯ: ಭೀಕರ ಕಾರು ಅಪಘಾತ; ಮೂವರು ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸೇತುವೆ ಬಳಿ ತಡರಾತ್ರಿ ನಡೆದಿದೆ.

ಕೆಆರ್‌ ಪೇಟೆಯಿಂದ ಅಕ್ಕಿಹೆಬ್ಬಾಳುವಿಗೆ ತೆರಳುವಾಗ ಈ ಘಟನೆ ನಡೆದಿದ್ದು, ಕೆ.ಆರ್.‌ ಪೇಟೆ ನಿವಾಸಿಗಳಾದ ಅನಿಕೇತನ್‌ ( 30 ), ಪವನ್ ಶೆಟ್ಟಿ ( 32 ) ಹಾಗೂ ಚಿರಂಜೀವಿ ( 32 ) ಮೃತಪಟ್ಟಿದ್ದಾರೆ. ಇನ್ನು ಸಾಗರ್‌ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

andolana

Recent Posts

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

5 mins ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

57 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

2 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

2 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago