ಬಿಸಿಯೂಟದಲ್ಲಿ ಹಲ್ಲಿ ಬಿದ್ದಿದೆ ಎಂದು 30ಕ್ಕೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಘಟನೆ ನಂಜನಗೂಡಿನ ಸಾಲುಂಡಿ ಗ್ರಾಮದಲ್ಲಿ ನಡೆದಿದೆ.
ಸಾಲುಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ( ಜನವರಿ 19 ) ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಯೊಬ್ಬಳು ಹಲ್ಲಿಯಾಕಾರಾದ ತರಕಾರಿ ನೋಡಿ ಮುಖ್ಯ ಶಿಕ್ಷಕರಿಗೆ ತೋರಿಸೊದ್ದಾಳೆ. ಆದರೆ ಅದು ಹಲ್ಲಿಯಲ್ಲ ತರಾಕರಿ ಎಂದು ಮುಖ್ಯ ಶಿಕ್ಷಕರು ತಮ್ಮ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಆದರೆ ವಿದ್ಯಾರ್ಥಿಗಳು ವಿಷಯವನ್ನು ಪೋಷಕರಿಗೆ ತಿಳಿಸಿದ್ದು ಗಾಬರಿಯಾದ ಪೋಷಕರು ಮಕ್ಕಳನ್ನು ತಿ ನರಸೀಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಸ್ಪತ್ರೆಗೆ ಡಿ ಎಚ್ ಒ ಡಾ ಕುಮಾರಸ್ವಾಮಿ, ನಂಜನಗೂಡು ತಹಶಿಲ್ದಾರ್ ಶಿವಕುಮಾರ್ ಕಾಸ್ನೂರು, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಲಿಂಗಯ್ಯ, ತಿ ನರಸೀಪುರ ತಹಶಿಲ್ದಾರ್ ಸುರೇಶ್ ಆಚಾರ್ ಭೇಟಿ ನೀಡಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…