ಮೈಸೂರು: ಕಾವೇರಿ ಹಾರ್ಟ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು 39 ವರ್ಷ ವಯಸ್ಸಿನ ಮಹಿಳೆಯ ಉದರದಿಂದ 6ಕೆ.ಜಿ ತೂಕದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿದ್ದಾರೆ.
ಮಹಿಳೆಯು ಬಹಳ ಸಮಯದಿಂದ ಹೂಟ್ಟೆ ನೋವಿನಿಂದ ಬಳಲುತ್ತಿದ್ದು, ಅದಕ್ಕಾಗಿ ವಿವಿಧ ಆಸ್ಪತ್ರೆ ಬಳಿಗೆ ಹೋಗಿದ್ದರು ಆದರೂ ಹೊಟ್ಟೆ ನೋವು ಗುಣವಾಗಿರಲಿಲ್ಲ. ಕೊನೆಗೆ ಕನ್ಸಲ್ಟೆಂಟ್ ಆಂಕೊಸರ್ಜನ್ ಡಾ. ಗಿರೀಶ್ ಅವರೊಂದಿಗೆ ಸಮಾಲೋಚಿಸಿದ ನಂತರ, ಅವರು ಅಗತ್ಯ ಸ್ಕ್ಯಾನ್ನಿಂಗ್ , ಮತ್ತಿತರ ಪರೀಕ್ಷೆಗಳ ನಂತರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡರು.
ನಾಲ್ಕು ಗಂಟೆಗೂ ಅಧಿಕ ಸಮಯ ತೆಗೆದುಕೊಂಡ ಈ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಮಹಿಳೆಯ ಅಂಡಾಶಯದಿಂದ 6 ಕೆಜಿಯಷ್ಟು ಗೆಡ್ಡೆಯನ್ನು ಹೊರತೆಗೆಯಲಾಯಿತು. ಆ ಗಡ್ಡೆಯನ್ನು ಪರೀಕ್ಷೆಗೆ ಹೊಳಪಡಿಸಿ ಕ್ಯಾನ್ಸರ್ ಗೆಡ್ಡೆ ಎಂದು ಸಾಬೀತಾಯಿತು. ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಬಲುಬೇಗ ಗುಣಮುಖರಾಗಿ, ಕ್ಯಾನ್ಸರ್ ಸಂಪೂರ್ಣ ಚಿಕಿತ್ಸೆಗಾಗಿ ಕೀಮೋಥೆರಪಿಯನ್ನು ನಡೆಸಲಾಗುತ್ತಿದೆ.
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…
ಥಾಣೆ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಹಾರಾಷ್ಟ್ರದ ಥಾಣೆಯ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರು ಸರಣಿ ಸಾವನ್ನಪ್ಪುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಉನ್ನತ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…