ಮೈಸೂರು: ರಸ್ತೆಗೆ ಪೆಯಿಂಟ್ ಮಾಡುವ ಲಾರಿಯಲ್ಲಿನ ಸಿಲಿಂಡರ್ ಸ್ಪೋಟಿಸಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಆದರೆ, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ಮೈಸೂರಿನ ಶಾರದಾದೇವಿನಗರದ ಆನಂದನಗರ ಡಿ ಬ್ಲಾಕ್ ಬಳಿ ಯ ಆನಂದನಗರ ಡಿ ಬ್ಲಾಕ್ ನ ರಸ್ತೆಯಲ್ಲಿ ನಿಂತಿದ್ದ ರಸ್ತೆಗೆ ಪೇಯಿಂಟ್ ಮಾಡುವ ಲಾರಿಯಲ್ಲಿ ಇದ್ದ ಸಿಲಿಂಡರ್ ಸಿಡಿದು ಬೆಂಕಿ ಹತ್ತಿಕೊಂಡು ಉರಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಬೆಂಕಿಯನ್ನು ಆರಿಸಿಕೊಂಡು ಲಾರಿಯವರು ಅಲ್ಲಿಂದ ಜಾಗ ಖಾಲಿ ಮಾಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…