ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ರೈತ ಮುಖಂಡ ಕೆ.ಸಿ.ನಾಗರಾಜು (68) ಹೃದಯಾಘಾತದಿಂದ ನಿಧನರಾದರು.
ತೋಟದಲ್ಲಿ ಬೆಳಿಗ್ಗೆ ಬಾಳೆಗೆ ನೀರು ಕಟ್ಟುವಾಗ ಹೃದಯಾಘಾತವಾಗಿದ್ದು ಈ ವೇಳೆ ನೋವಿನಿಂದ ಬಾಳೆಗಿಡಕ್ಕೆ ಒರಗಿ ಕುಳಿತ ಸ್ಥಿತಿಯಲ್ಲೇ ನಾಗರಾಜು ಪ್ರಾಣಬಿಟ್ಟಿದ್ದಾರೆ. ಜೆಎಸ್‌ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ವೈದ್ಯರು ಸಾವಿಗೀಡಾಗಿರುವುದನ್ನು ಖಚಿತಪಡಿಸಿದರು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಮಂಗಳವಾರ ಸ್ವಗ್ರಾಮದ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಕೋಡಿಮೋಳೆ ರಾಜಶೇಖರ್ ಸಂತಾಪ ಸೂಚಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಪಾರದರ್ಶಕ ಆಡಳಿತಕ್ಕೆ ಆಗ್ರಹಿಸಿ ಗ್ರಾಹಕರ ಪರಿಷತ್ತಿನಿಂದ ಪ್ರತಿಭಟನೆ