ಎಚ್ ಡಿ ಕೋಟೆ: ತಾಲೂಕಿನ ಅಂತರ ಸಂತೆ ಹೋಬಳಿಯ ಹೊಸಹೂಳಲು ಗ್ರಾಮದ ನಿಂಗೇಗೌಡ ಸುಮಾರು 70 ವರ್ಷದ ರೈತ ನಾಲ್ಕು ಎಕರೆ ಜಮೀನು ಹೊಂದಿದ್ದು ಕಬ್ಬಿನ ಬೆಳೆಗೆ ಬೆಳೆ ಸಾಲಕ್ಕೆ ಅಂತ ರ ಸಂತೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ ಅರ್ಜಿ ಹಾಕಿದ್ದು ನಿಮಗೆ ಸಾಲ ಕೊಡಲು ಬರುವುದಿಲ್ಲ ಎಂದು ತಿಳಿಸಿ ನೋಟಿಸ್ ಕೊಟ್ಟ ಕಾರಣ ಬೇಸರ ಗೊಂಡು ರೈತ ನಿಂಗೇಗೌಡ ಇಂದು ಮಧ್ಯಾಹ್ನ ಬ್ಯಾಂಕ್ ಗೆ ಬಂದು ವಿಷ ಸೇವಿಸಿ ಅಸ್ವಸ್ಥರಾಗಿ ವಾಂತಿ ಮಾಡಿಕೊಂಡು ಒದ್ದಾಡುತ್ತಿದ್ದಾಗ ಬ್ಯಾಂಕಿನ ಸಿಬ್ಬಂದಿ ಅವರ ಮಗನಿಗೆ ಕರೆ ಮಾಡಿ ತಿಳಿಸಿದರು ,ಬ್ಯಾಂಕಿಗೆ ಬಂದ ಅವರ ಮಗ ತಂದೆಯನ್ನು ಎಚ್ ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಪ್ರಾಥಮಿಕ ಹಂತದ ಚಿಕಿತ್ಸೆ ಮಾಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…
ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ…
‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ…
ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ…
ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ…