Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ ಚಿರತೆ ದಾಳಿ

ಟಿ.ನರಸೀಪುರ : ಮನೆ ಮುಂದೆ ಕುಳಿತಿದ್ದ 20 ವರ್ಷದ ಯುವತಿ ಮೇಘನಾ ಮೇಲೆ ಚಿರತೆ ದಾಳಿ ಮಾಡಿದೆ.

ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮನೆ ಮುಂದೆ ಕುಳಿತಿದ್ದ  ಯುವತಿಯ ಕುತ್ತಿಗೆ ಭಾಗಕ್ಕೆ ಕಚ್ಚಿ ಚಿರತೆ ದಾಳಿ ನಡೆಸಿದೆ. 

ಟಿ .ನರಸೀಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಡೆಯುತ್ತಿದ್ದು ಸಾವು ಬದುಕಿನ ನಡುವೆ ಯುವತಿ ಮೇಘನ ಹೋರಾಟ ನಡೆಸುತ್ತಿದ್ದಾಳೆ.

ಮೇಘನ ಟಿ.ನರಸೀಪುರ ಸರಕಾರಿ ಕಾಲೇಜು ಬಿಕಾಂ ವ್ಯಾಸಂಗ ಮಾಡುತ್ತಿದೆ. ಕಳೆದ ತಿಂಗಳಷ್ಟೇ ಯುವಕನ ಮೇಲೆ ಚಿರತೆ ದಾಳಿ ನಡೆಸಿ ಯುವಕ ಕಾಣಿಸಿಕೊಂಡಿದ್ದ. ಇದೀಗ ಮತ್ತೆ ಚಿರತೆ ದಾಳಿ ನಡೆಸಿದ್ದರಿಂದ ಗ್ರಾಮಸ್ಥರಿಂದ ಆತಂಕ ಉಂಟಾಗಿದೆ.

 

 

 

 

 

 

 

 

 

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!