ಜಿಲ್ಲೆಗಳು

ದೂರ ಗ್ರಾಮಸ್ಥರಿಗೆ ಕಾಟ ನೀಡಿದ್ದ ಚಿರತೆ ಸೆರೆ

ಮೈಸೂರು (ದೂರ): ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಒಂದೂವರೆ ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ.

ಹಲವಾರು ದಿನಗಳಿಂದ ಚಿರತೆ ಹಾವಳಿಯಿಂದ ಕಂಗೆಟ್ಟಿದ್ದ ಗ್ರಾಮಸ್ಥರು ಅರಣ್ಯ ಇಲಾಖೆ ಗೆ ಬೋನು ಇಡುವಂತೆ ಒತ್ತಾಯಿಸಿದ್ದರು. ಅದರಂತೆ ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆ ಬೋನು ಇಟ್ಟಿತ್ತು. ಭಾನುವಾರ ಈ ಬೋನಿಗೆ ಚಿರತೆ ಸೆರೆ ಸಿಕ್ಕಿದೆ.

andolana

Recent Posts

ರಾಜ್ಯದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಾಯಕತ್ವ ಗೊಂದಲ ಸೃಷ್ಟಿ ಮಾಡಿಲ್ಲ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್‌ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್‌…

8 mins ago

ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ

ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…

38 mins ago

ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಾಕಿದ ದುಷ್ಕರ್ಮಿಗಳು

ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…

57 mins ago

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್:‌ ನಾಳೆಯಿಂದಲೇ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಹಣ

ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…

1 hour ago

ಹುಲಿ ಸೆರೆಗೆ ಚಾಮರಾಜನಗರದಲ್ಲಿ ಆಪರೇಷನ್‌ ಬೀಸ್ಟ್‌ ಆರಂಭ: ಡ್ರೋನ್‌ ಮೂಲಕ ಕಾರ್ಯಾಚರಣೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

2 hours ago

ಅಕ್ರಮವಾಗಿ ಕೇರಳಕ್ಕೆ ಜಾನುವಾರು ಸಾಗಾಟ: ಇಬ್ಬರ ಬಂಧನ

ಮಡಿಕೇರಿ: ಗೋವುಗಳನ್ನು ಸಾಕಣೆ ಮಾಡಲೆಂದು ಖರೀದಿಸಿ ಅಕ್ರಮವಾಗಿ ಕೇರಳದ ಕಸಾಯಿಖಾನೆಗೆ ಸಾಗಣೆ ಮಾಡಲು ಯತ್ನಿಸಿದ್ದ ಇಬ್ಬರನ್ನು ವಿರಾಜಪೇಟೆ ನಗರ ಠಾಣೆ…

2 hours ago