ಜಿಲ್ಲೆಗಳು

ಕಳ್ಳನೆಂದು ಭಾವಿಸಿ ಮಾನಸಿಕ ಅಸ್ವಸ್ಥನಿಗೆ ಥಳಿತ

ಮೈಸೂರು : ಕಳ್ಳ ಎಂದು ಭಾವಿಸಿ ಮಾನಸಿಕ ಅಸ್ವಸ್ಥನೊಬ್ಬನನ್ನು ಗ್ರಾಮಸ್ಥರು ಥಳಿಸಿ ಕಟ್ಟಿಹಾಕಿದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ನಡೆದಿದೆ.
ಈ ವೇಳೆ ಸ್ಥಳಕ್ಕಾಗಮಿಸಿದ ಹೊಯ್ಸಳ ಪೊಲೀಸ್ ಸಿಬ್ಬಂದಿ ಜಗದೀಶ್ ಹಾಗೂ ಗೋವಿಂದರಾಜು ಜನರನ್ನು ಸಮಾಧಾನಗೊಳಿಸಿದರು. ಬಳಿಕ ಆತನ ಮಾನಸಿಕ ಅಸ್ವಸ್ಥ ಎಂಬುದನ್ನು ಪತ್ತೆಹಚ್ಚಿ ನಂತರ ಸಮೀಪದ ಬೋಚಿಕಟ್ಟೆ ಗ್ರಾಮದ ಬುದ್ಧಿಮಾಂದ್ಯರ ಕೇಂದ್ರಕ್ಕೆ ಇರಿಸಿದ್ದಾರೆ.
ಈ ಬಳಿಕ ಮಾಹಿತಿ ತಿಳಿದ ಯುವಕನ ಮನೆಯವರು ತಮ್ಮ ವಾಸಸ್ಥಳ ಹಾಸನ ಜಿಲ್ಲೆಯ ಗುಡುಗನಹಳ್ಳಿಗೆ ಕರೆದೊಯ್ದಿದ್ದಾರೆ.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

15 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

15 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

22 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

22 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

22 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

22 hours ago