Mysore
21
overcast clouds

Social Media

ಶನಿವಾರ, 13 ಜೂನ್ 2026
Light
Dark

ಮೈಸೂರಿನ ಪ್ರಗತಿಪರ ಚಿಂತಕ ಪ. ಮಲ್ಲೇಶ್ ಇನ್ನಿಲ್ಲ

ಮೈಸೂರು : ಸಾಮಾಜಿಕ ಹೋರಾಟಗಾರ,ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಅನಾರೋಗ್ಯ  ಕಾರಣದಿಂದಾಗಿ ಇಂದು ನಿಧನಹೊಂದಿದ್ದಾರೆ.

ಪ ಮಲ್ಲೇಶ್‌ ರವರು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಗೆಳೆಯರಾಗಿದ್ದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು ಕೆಲವು ಸಮಯದ ಹಿಂದೆಯಷ್ಟೇ ನಿಧನ ಹೊಂದಿದ್ದಾರೆ.
ನಾಡಿನ ಹಲವಾರು ಸಮಾಜಮುಖಿಗಳು ಹಾಗೂ ಹೋರಾಟಗಾರರೊಂದಿಗೆ ಒಡನಾಟವನ್ನು ಹೊಂದಿದ್ದರು ಪ.ಮಲ್ಲೇಶ್‌ ರವರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!