ಮೈಸೂರು : ಸಾಮಾಜಿಕ ಹೋರಾಟಗಾರ,ಪ್ರಗತಿಪರ ಚಿಂತಕ ಪ. ಮಲ್ಲೇಶ್ ಅವರು ಅನಾರೋಗ್ಯ ಕಾರಣದಿಂದಾಗಿ ಇಂದು ನಿಧನಹೊಂದಿದ್ದಾರೆ.
ಪ ಮಲ್ಲೇಶ್ ರವರು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಗೆಳೆಯರಾಗಿದ್ದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಇವರು ಕೆಲವು ಸಮಯದ ಹಿಂದೆಯಷ್ಟೇ ನಿಧನ ಹೊಂದಿದ್ದಾರೆ.
ನಾಡಿನ ಹಲವಾರು ಸಮಾಜಮುಖಿಗಳು ಹಾಗೂ ಹೋರಾಟಗಾರರೊಂದಿಗೆ ಒಡನಾಟವನ್ನು ಹೊಂದಿದ್ದರು ಪ.ಮಲ್ಲೇಶ್ ರವರು.
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…