ಜಿಲ್ಲೆಗಳು

ಹಾಸ್ಟೆಲ್‌ನಲ್ಲಿ ಅನುಮಾನಸ್ಪದ ರೀತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ

ಮೈಸೂರು:  ಮಾನಸ ಗಂಗೋತ್ರಿ ಶಿಕ್ಷಣ ಸಂಸ್ಥೆಯಲ್ಲಿ ಹೈದರಾಬಾದ್‌ ಮೂಲದ ವಿದ್ಯಾರ್ಥಿಯ ಶವ ಅನುಮಾನಸ್ಪಪದ ರೀತಿಯಲ್ಲಿ ಪತ್ತೆಯಾಗಿದೆ.

ಪ್ರಾದೇಶಿಕ ಶಿಕ್ಷಣ ಸಂಸ್ಥೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಒಬ್ಬ ಸಾವನಪ್ಪಿದ್ದು, ಬಾಲಕನ ಶವ ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸಾವನ್ನಪ್ಪಿರುವ ವಿದ್ಯಾರ್ಥಿ ಪ್ರಥಮ ಬಿಎಸ್‌ಸ್ಸಿ ವ್ಯಾಸಂಗ ಮಾಡುತ್ತಿದ್ದ ಹೈದರಾಬಾದ್‌ ಮೂಲದ ಅಕ್ಷಜ್‌(18) ಎಂಬಾತ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಯ ಕೈಗಳನ್ನು ಕಟ್ಟಿಹಾಕಿದ್ದು, ಆತನ ಮುಖಕ್ಕೆ ಪ್ಲಾಸ್ಟಿಕ್‌ ಕವರ್‌ ಬಿಗಿಯಲಾಗಿದ್ದು, ವಿದ್ಯಾರ್ಥಿ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಸ್ಥಳಕ್ಕೆ ಭೇಟಿ ನೀಡಿದ ಜಯಲಕ್ಷ್ಮಿಪುರಂ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

37 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago