ಮೈಸೂರು: ಶಾದನಹಳ್ಳಿ ಗ್ರಾಮದ ಜನರಲ್ಲಿ ಭೀತಿ ಉಂಟು ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಮೈಸೂರು ತಾಲ್ಲೂಕಿನ ಶಾದನಹಳ್ಳಿ ಗ್ರಾಮದಲ್ಲಿ ಸುಮಾರು ವಾರದ ಹಿಂದೆ ಚಿರತೆಯೊಂದು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಗ್ರಾಮದಲ್ಲಿ ಓಡಾಡಲು ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿತ್ತು.
ಈ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಚಿರತೆ ಸೆರೆಗೆ ಇಲ್ಲಿನ ಜಮೀನಿನಲ್ಲಿ ಬೋನು ಇಟ್ಟಿದ್ದರು. ಸೋಮವಾರ 3 ರಿಂದ 4 ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ. ಚಿರತೆಯ ಆರೋಗ್ಯ ತಪಾಸಣೆ ನಡೆಸಿ, ಅರಣ್ಯಕ್ಕೆ ಬಿಡಲಾಗಿದೆ.ಅ
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…