Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಅಬ್ದುಲ್ ನಜೀರ್ ಸಾಬ್ ಪುತ್ರ ಮುನೀರ್ ಅಹಮ್ಮದ್ ನಿಧನ

ಗುಂಡ್ಲುಪೇಟೆ: ನೀರಸಾಬ್ ಎಂದೇ ಖ್ಯಾತರಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರ ಏಕಮಾತ್ರ ಪುತ್ರ ಜವಾಹರ್ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಮುನೀರ್ ಅಹಮದ್ ಗುರುವಾರ ವಿಧಿವಶರಾದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧುಗಳನ್ನು ಅಗಲಿದರು. ಮಧ್ಯಾಹ್ನ ೧:೩೦ ಕ್ಕೆ ಗುಂಡ್ಲುಪೇಟೆ ಖಬರಸ್ಥಾನದಲ್ಲಿ ಅಂತ್ಯಸಂಸ್ಕಾರ ಕಾರ್ಯಕ್ರಮ ನಡೆಯಿತು.

ಮುನಿರ್ ಅಹಮ್ಮದ್ ನಿಧನಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶೈಲ ಕುಮಾರ್‌ ಮತ್ತು ಗುಂಡ್ಲುಪೇಟೆ ತಾಲ್ಲೂಕು ಕಸಾಪ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!